Breaking News

Tag Archives: 18 ವರ್ಷ ಮೇಲ್ಪಟ್ಟವರಿಗೆ ಶೀಘ್ರ ಲಸಿಕೆ ನೀಡಿ: ಕೆ.ಚೇತನ್

18 ವರ್ಷ ಮೇಲ್ಪಟ್ಟವರಿಗೆ ಶೀಘ್ರ ಲಸಿಕೆ ನೀಡಿ: ಕೆ.ಚೇತನ್

  18 ವರ್ಷ ಮೇಲ್ಪಟ್ಟವರಿಗೆ ಶ ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಶೀಘ್ರವೇ ಸರ್ಕಾರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಬೇಕು ಎಂದು ಯುವ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿ ಕೆ.ಚೇತನ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ರಾಜ್ಯದಲ್ಲಿ ಕೊರೊನಾ 2ನೇ ಅಲೆಗೆ ಯುವಕರು, ವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಸರ್ಕಾರದ ಧೋರಣೆಯೇ ಪ್ರಮುಖ ಕಾರಣ. ಈ ಹಿಂದೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದಾಗಿ ಹೇಳಿ ಈಗ ಸುಮ್ಮನಿರುವುದು ಏಕೆ ಎಂಬುದನ್ನು ಚೇತನ್ ಪ್ರಶ್ನಿಸಿದ್ದಾರೆ. ...

Read More »