Breaking News

Tag Archives: 2 ವರ್ಷದಲ್ಲಿ 800 ಕೊಳ ನಿರ್ಮಾಣ ಮಾಡಿದ IFS ಅಧಿಕಾರಿ ವೈಭವ್‌ ಸಿಂಗ್‌.

2 ವರ್ಷದಲ್ಲಿ 800 ಕೊಳ ನಿರ್ಮಾಣ ಮಾಡಿದ IFS ಅಧಿಕಾರಿ ವೈಭವ್‌ ಸಿಂಗ್‌.

Cnewstv.in /19.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 2 ವರ್ಷದಲ್ಲಿ 800 ಕೊಳ ನಿರ್ಮಾಣ ಮಾಡಿದ IFS ಅಧಿಕಾರಿ ವೈಭವ್‌ ಸಿಂಗ್‌. ಉತ್ತರಖಂಡದ ರುದ್ರಪ್ರಯಾಗವು ಸಮುದ್ರಮಟ್ಟದಿಂದ ಸುಮಾರು 3,000 ಮೀ. ಎತ್ತರದಲ್ಲಿದೆ. ಇದು ಅತಿವೃಷ್ಟಿ, ಕಾಡ್ಗಿಚ್ಚಿಗೆ ಹೆಚ್ಚು ಒಳಗಾಗುವ ಪ್ರದೇಶ. ಅಲ್ಲಿ ನೀರಿಗಾಗಿ ಪರದಾಡುವ ಸ್ಥಿತಿ. ಬೇಸಗೆ ಕಾಲದಲ್ಲಿ ಮಣ್ಣಿನಲ್ಲಿ ತೇವಾಂಶವಿಲ್ಲದೆ ಬೆಂಕಿ ಹತ್ತಿಕೊಳ್ಳುತ್ತದೆ, ಮಳೆಗಾಲದಲ್ಲಿ ಭೂ ಕುಸಿತ ಉಂಟಾಗುವ ಭೀತಿಯಿರುತ್ತದೆ. ಇಲ್ಲಿನ ಕಾಡುಗಳಲ್ಲಿ ಪೈನ್‌ ಟ್ರೀಗಳೇ ತುಂಬಿರುವುದರಿಂದ ಮಣ್ಣಿನ ಸವೆತ ಹೆಚ್ಚಾಗಿತ್ತು. ಅಂತಹ ಊರಿನಲ್ಲಿ ನೀರಿನ ಸಮಸ್ಯೆಗೆ ಮುಕ್ತಿ ನೀಡಿದವರು ...

Read More »