Cnewstv.in / Shivamogga /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಜಿಲ್ಲೆಯಲ್ಲಿ 846 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2780 ಸಕ್ರಿಯ ಪ್ರಕರಣಗಳಿವೆ. 2156 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು ಇದರಲ್ಲಿ 2056 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 6 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 380 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 505 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ...
Read More »Tag Archives: 2.0
ನಾಳೆಯಿಂದ ರಾಜ್ಯದಾದ್ಯಂತ ನೈಟ್ ಕರ್ಫ್ಯೂ, ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿ. ಹೊಸ ರೂಲ್ಸ್ ನ ಕಂಪ್ಲೀಟ್ ಡೀಟೇಲ್ಸ್
ಬೆಂಗಳೂರು : ಎ.20: ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಎ.21ರಿಂದ ಮೇ4ರವರೆಗೆ ಅನ್ವಯವಾಗುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಪ್ರತಿದಿನ ರಾತ್ರಿ 9 ರಿಂದ ಮುಂಜಾನೆ 6 ಗಂಟೆಯವರೆಗೂ ಕರ್ಫ್ಯೂ ರೆಸ್ಟೋರೆಂಟ್’ಗಳಲ್ಲಿ ಪಾರ್ಸಲ್ ಗೆ ಮಾತ್ರ ಅವಕಾಶ, ಸಪ್ಲೈ ಮಾಡುವಂತಿಲ್ಲ ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಈ ಕರ್ಫ್ಯೂ ಜಾರಿಯಲ್ಲಿರಲಿದೆ ಎಲ್ಲಾ ಶಾಲೆ ಕಾಲೇಜುಗಳು, ಸ್ವಿಮ್ಮಿಂಗ್ ಪೂಲ್, ಜಿಮ್ ,ಪಾಕ್ ಕ್ರೀಡಾಂಗಣ, ಸಿನಿಮಾ ...
Read More »ಶಿವಮೊಗ್ಗ ಪೊಲೀಸರಿಂದ ಖಾಸಗಿ ಬಸ್ ನಿಲ್ದಾಣದಲ್ಲಿ ವಿಭಿನ್ನವಾಗಿ ಮಾಸ್ಕ್ ಕಾರ್ಯಾಚರಣೆ : ಸಾರ್ವಜನಿಕರಿಂದ ಮೆಚ್ಚುಗೆ
ಶಿವಮೊಗ್ಗ : ಮಾಸ್ಕ್ ಧರಿಸದೆ ಕಾನೂನು ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ಪೊಲೀಸರು ಇಂದು ವಿಭಿನ್ನವಾಗಿ ಮಾಸ್ಕ್ ಕಾರ್ಯಾಚರಣೆ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಮಾಸ್ಕ್ ಧರಿಸದೆ ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾಕ್ಟರ್ ಎಚ್ ಟಿ ಶೇಖರ್ ಡಿವೈಎಸ್‍ಪಿ ಪ್ರಶಾಂತ್ ಮತ್ತು ಪೊಲೀಸರ ತಂಡ ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ದಿಢೀರ್ ಭೇಟಿ ನೀಡಿದರು. ಬಸ್ ನಿಲ್ದಾಣದಲ್ಲಿ ಹಲವರು ಮಾಸ್ಕ್ ಧರಿಸದೆ ಓಡಾಡುತ್ತಿದ್ದನ್ನು ಗಮನಿಸಿದರು. ಮಾಸ್ಕ್ ಧರಿಸದವರಿಗೆ ತಿಳಿವಳಿಕೆ ಹೇಳಿ, ...
Read More »
Recent Comments