Joe Biden ವಾಷಿಂಗ್ಟನ್: ತೀವ್ರ ಕುತೂಹಲ ಕೆರಳಿಸಿದ್ದ ಅಮೆರಿಕ ಚುನಾವಣೆ ಫಲಿತಾಂಶ ಕೊನೆಗೂ ಹೊರಬಿದ್ದಿದ್ದು ಜೋ ಬಿಡೆನ್ ಅಮೆರಿಕದ 46 ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮ್ಯಾಜಿಕ್ ನಂಬರ್‌ಗಿಂತ 14 ಮತ ಹೆಚ್ಚು ಪಡೆಯುವ ಮೂಲಕ ಡೆಮಾಕ್ರಟಿಕ್ ಪಕ್ಷದ ಜೋ ಬಿಡೆನ್ ದಾಖಲಾರ್ಹ ಜಯ ಪಡೆದಿದ್ದಾರೆ. ಜೋ ಬಿಡೆನ್ ಒಟ್ಟು 284 ಮತ ಗಳಿಸಿದ್ದಾರೆ. ಡೊನಾಲ್ಡ್ ಟ್ರಂಪ್ 214 ಮತ ಪಡೆದುಕೊಂಡಿದ್ದಾರೆ. ಎರಡನೇ ಬಾರಿ ಅಧ್ಯಕ್ಷ ಪದವಿ ಅಲಂಕರಿಸುವ ಡೊನಾಲ್ಡ್ ಟ್ರಂಪ್ ಅಧ್ಯಕ್ಷನಾಗುವ ಕನಸು ಭಗ್ನಗೊಂಡಿದೆ. ಜೋ ಬಿಡೆನ್ ಒಟ್ಟು 49.5ರಷ್ಟು ಮತ ಪಡೆದಿದ್ದರೆ, ಡೊನಾಲ್ಡ್ ...
Read More »Tag Archives: 2020
ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡ್ ವ್ಯವಸ್ಥೆಯನ್ನು ಪರಿಶೀಲಿಸಿದ ಕಾಂಗ್ರೆಸ್ ಮಹಾನಗರಪಾಲಿಕೆ ಸದಸ್ಯರು.
ಪ್ರಪಂಚದಾದ್ಯಂತ ಕೊರೊನಾ ಭೀತಿ ಆವರಿಸಿದೆ. ಶಿವಮೊಗ್ಗ ಜಿಲ್ಲೆಗೆ ಇನ್ನೂ ಕೊರೊನಾ ವೈರಸ್ ಕಾಲಿಟ್ಟಿಲ್ಲ ಆದರೂ ಸಹ ಮುಂಜಾಗೃತಾ ಕ್ರಮವಾಗಿ ರೋಗ ಜನರನ್ನು ಕಾಣಿಸಿಕೊಂಡಲ್ಲಿ ಅದನ್ನು ಎದುರಿಸಲು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಯಾವ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ H C ಯೋಗೇಶ್ ಹಾಗೂ ಕಾಂಗ್ರೆಸ್ ಮಹಾನಗರ ಪಾಲಿಕೆಯ ಸದಸ್ಯರು ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡಿಗೆ ಭೇಟಿ ನೀಡಿ ಪರಿಶೀಲಿಸಿದರು.. https://youtu.be/7FHDhDVPZJY
Read More »
C News TV Kannada News Online in cnewstv