Breaking News

Tag Archives: 214 ಆಟಗಾರರು

IPL 2022 ಹರಾಜು : 1,214 ಆಟಗಾರರು, ಯಾವ ದೇಶದಿಂದ ಎಷ್ಟು ಜನ ರೇಸ್ ನಲ್ಲಿದ್ದಾರೆ.??

Cnewstv.in / 23.01.2022/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದೆ. ಈಗಾಗಲೇ 10 ತಂಡಗಳು ಒಟ್ಟು 33 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಬಾರಿ ಐಪಿಎಲ್‌ ಹರಾಜಿಗೆ ಒಟ್ಟು 1,214 ಕ್ರಿಕೆಟಿಗರ ಹೆಸರು ನೋಂದಾಯಿಸಲ್ಪಟ್ಟಿದೆ. ಇದರಲ್ಲಿ 896 ಆಟಗಾರರು ಭಾರತದವರಾದರೆ, 318 ಆಟಗಾರರು ವಿದೇಶಿಯರು. ಉಳಿದಂತೆ 33 ಕ್ರಿಕೆಟಿಗರನ್ನು ಫ್ರಾಂಚೈಸಿಗಳು ತಮ್ಮಲ್ಲೇ ಉಳಿಸಿಕೊಂಡಿವೆ. ಇವರಲ್ಲಿ ಪ್ರಮುಖರೆಂದರೆ ಮಹೇಂದ್ರ ಸಿಂಗ್‌ ಧೋನಿ, ರೋಹಿತ್‌ ಶರ್ಮ ಮತ್ತು ವಿರಾಟ್‌ ಕೊಹ್ಲಿ. ಹಾಗೆಯೇ ಜಸ್‌ಪ್ರೀತ್‌ ಬುಮ್ರಾ, ...

Read More »