ಶಿವಮೊಗ್ಗ: ಕೃಷಿ ಕೂಲಿ ಕಾರ್ಮಿಕರ ಕೆಲಸ ಮಾಡುತ್ತಿದ್ದ 10 ಜನ ಮಹಿಳೆಯರು ಶಿವಮೊಗ್ಗ ಏರ್ಪೋರ್ಟ್ ನಿಂದ ಇಂದು ಗೋವಾ ಪ್ರವಾಸಕ್ಕೆ ತೆರಳಿದ್ದಾರೆ. ತೋಟದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ಆಸೆಯನ್ನ ಈಡೇರಿಸಲು ರೈತ ವಿಶ್ವನಾಥ್, ಶಿವಮೊಗ್ಗ ಏರ್ಪೋರ್ಟ್ ನಿಂದ 11 ಜನ ಕೂಲಿ ಕಾರ್ಮಿಕರನ್ನ ಇಂದು ಗೋವಾ ಪ್ರವಾಸಕ್ಕೆ ಕರೆದೊಯ್ದಿದ್ದು, ಫೆಬ್ರವರಿ 20 ರಂದು ವಿಮಾನದ ಮೂಲಕವೇ ಶಿವಮೊಗ್ಗಕ್ಕೆ ಮರಳಲಿದ್ದಾರೆ. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಶಿರಗನಹಳ್ಳಿ ಗ್ರಾಮದ ರೈತ ವಿಶ್ವನಾಥ್, ತಮ್ಮ ಅಡಿಕೆ ತೋಟಕ್ಕೆ ಕೆಲಸಕ್ಕೆ ಬರುತ್ತಿದ್ದ 11 ಜನ ಕೂಲಿ ಕಾರ್ಮಿಕ ...
Read More »Tag Archives: Airportshivamogga
ವಿಶ್ವಮಾನವರೇ ಇಲ್ಲದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ…
Cnewstv / 28.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಶ್ವಮಾನವರೇ ಇಲ್ಲದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ… ಶಿವಮೊಗ್ಗ : ಶಿವಮೊಗ್ಗ ಒಂದು ಐತಿಹಾಸಿಕ ಕ್ಷಣಕ್ಕೆ ಕಾರಣವಾಗಿತ್ತು. ನೂತನ ಶಿವಮೊಗ್ಗ ವಿಮಾನ ನಿಲ್ದಾಣದವನ್ನು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಉದ್ಘಾಟನೆಗೊಳಿಸಿದರು. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಸೇರಿದಂತೆ ಹಲವಾರು ಕಡೆಯಿಂದ ಸಹಸ್ರಾರು ಮಂದಿ ಆಗಮಿಸಿದ್ದರು ಐತಿಹಾಸಿಕಾಕ್ಷಣವನ್ನ ಕಣ್ತುಂಬಿ ಕೊಂಡರು. ಈ ಕಾರ್ಯಕ್ರಮಕ್ಕಾಗಿ ಎಲ್ಲೆಡೆ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು ಇನ್ನು ವಿಮಾನ ನಿಲ್ದಾಣಕ್ಕೆ ಹೋಗುವ MRS circle ನಿಂದ ಎರ್ ಪೂಟ್ ...
Read More »ಶಿವಮೊಗ್ಗ ವಿಮಾನ ನಿಲ್ದಾಣ : ಇಂದಿನಿಂದಲೇ ಪ್ರಾಯೋಗಿಕ ವಿಮಾನ ಹಾರಾಟ..!!!
Cnewstv / 21.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದಲೇ ವಿಮಾನ ಹಾರಾಟ..!!! ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದಲೇ ಪರೀಕ್ಷಾರ್ಥವಾಗಿ ವಿಮಾನ ಹಾರಾಟ ನಡೆಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಮಾನ ನಿಲ್ದಾಣ ಉದ್ಘಾಟನೆಗೆ ಫೆ27ರ ಬೆಳಿಗೆ 11ಕ್ಕೆ ಆಗಮಿಸಲಿದ್ದಾರೆ. ಜಿಲ್ಲಾಡಳಿತ ಮತ್ತು ಪಕ್ಷದ ವತಿಯಿಂದ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದರು. ಇದನ್ನು ಒದಿ : https://cnewstv.in/?p=12157 ಪ್ರಧಾನ ಮಂತ್ರಿಯವರ ಮೊದಲ ಲ್ಯಾಂಡಿಂಗ್ ...
Read More »