Breaking News

Tag Archives: ATNCC

“ಆಚಾರ್ಯ ಅದ್ವಿತೀಯ” ರಾಜ್ಯಮಟ್ಟದ ನಿರ್ವಹಣೆ ಹಾಗೂ ಸಾಂಸ್ಕೃತಿಕ ಹಬ್ಬ..

  ಶಿವಮೊಗ್ಗ: ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಿಂದ ಫೆಬ್ರವರಿ 24ರಂದು ಕಾಲೇಜು ಆವರಣದಲ್ಲಿ ಒಂದು ದಿನದ ರಾಜ್ಯಮಟ್ಟದ ನಿರ್ವಹಣೆ ಹಾಗೂ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಎಟಿಎನ್ ಸಿ ಕಾಲೇಜು ಪ್ರಾಚಾರ್ಯ ಪ್ರೊ.ಎಚ್.ಎಂ.ಸುರೇಶ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ 10 ಸ್ಪರ್ದೆಗಳು ನಡೆಯಲಿದ್ದು ನಿರ್ವಹಣೆಗೆ ಸಂಬಂಧಿಸಿದಂತೆ 5 ಹಾಗೂ ಸಾಂಸ್ಕೃತಿಕ ಚಟುವಟಿಕೆಗೆ ಸಂಬಂಧಿಸಿದ ಐದು ಸ್ಪರ್ಧೆಗಳು ನಡೆಯಲಿವೆ. ಈ ಎರಡು ವಿಭಾಗದ ಸ್ಪರ್ಧೆಗಳಲ್ಲಿ ಕುವೆಂಪು ವಿಶ್ವವಿದ್ಯಾಲಯ ಹಾಗೂ ರಾಜ್ಯದ ಇತರೆ ವಿಶ್ವವಿದ್ಯಾಲಯಗಳ 50 ತಂಡಗಳಿಂದ ಸುಮಾರು 500 ವಿದ್ಯಾರ್ಥಿಗಳು ...

Read More »

ಮಾನವೀಯತೆ ಮೆರೆದ ಟ್ರೆಡಿಷನಲ್ ಡೇ.

ಶಿವಮೊಗ್ಗ: ಕಾಲೇಜುಗಳ ಟ್ರಡಿಷನಲ್‌ ಡೇ ಎಂದರೆ ವಿದ್ಯಾರ್ಥಿಗಳು  ಸಾಂಪ್ರದಾಯಿಕ ಉಡುಗೆ ತೊಟ್ಟು ಮಿಂಚುತ್ತಿರುತ್ತಾರೆ. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮವೂ ಭರ್ಜರಿಯಾಗಿಯೇ‌ ನಡೆಯುತ್ತದೆ. ವಿದ್ಯಾರ್ಥಿಗಳು ಈ ದಿನಗಾಗಿಯೇ ಕಾಯುತ್ತಿರುತ್ತಾರೆ…ಆದರೆ ಇವೆಲ್ಲವುಗಳೊಂದಿಗೆ ಸಾಮಾಜಿಕ ಜವಾಬ್ದಾರಿಯೊಂದಿಗೆ ಮಾನವೀಯತೆ ಮೆರೆದ ಶಿವಮೊಗ್ಗ ಎಟಿಎನ್ ಸಿ ಸಂಜೆ ಕಾಲೇಜಿನ ವಿದ್ಯಾರ್ಥಿಗಳು ಟ್ರಡಿಷನಲ್ ಡೆ ಗೆ ಹೊಸ ಭಾಷ್ಯವನ್ನೇ ಬರೆದಿದ್ದಾರೆ. ಎಟಿಎನ್ ಸಿ ಕಾಲೇಜಿನ ವಿದ್ಯಾರ್ಥಿಗಳು ಟ್ರಡಿಷನಲ್ ಡೆ ಹಾಗೂ ಯುಗಾದಿ ಹಬ್ಬದ  ಅಂಗವಾಗಿ ತಮ್ಮ ಅಧ್ಯಾಪಕೊಂದಿಗೆ ಸೇರಿ ಅಕ್ಕಿ ಸಂಗ್ರಹಿಸಿ ಸಂಗ್ರಹವಾದ ಅಕ್ಕಿಯನ್ನು ತಾಯಿಮನೆ ಸಂಸ್ಥೆ ಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ…

Read More »