Breaking News

Tag Archives: B J P

ಅಡ್ವಾಣಿ ಅವರನ್ನು ಮೂಲೆಗು‌ಂಪು ಮಾಡಿದಂತೆ ಯಡಿಯೂರಪ್ಪ ಕೂಡ ಮೂಲೆಗುಂಪಾಗಲಿದ್ದಾರೆ – ಬೇಳೂರು ಗೋಪಾಲಕೃಷ್ಣ

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಯಡಿಯೂರಪ್ಪ ಅವರು ಮೋದಿ ಹೆಸರಲ್ಲಿ ಮತ ಕೇಳುತ್ತಿರುವುದು ದುರಂತದ ಸಂಗತಿ. ಹೇಗೆ ಅಡ್ವಾಣಿ ಅವರನ್ನು ಮೂಲೆಗು‌ಂಪು ಮಾಡಿದಾರೇ ಹಾಗೇ ಯಡಿಯೂರಪ್ಪ ಅವರನ್ನೂ ಮೂಲೆಗುಂಪು ಮಾಡುವುದು ಖಚಿತ. ಇನ್ನೂ ಸದಾನಂದ ಗೌಡರೇ ಚುನಾವಣೆ ಬಳಿಕ ಯಡಿಯೂರಪ್ಪ ಅಧ್ಯಕ್ಷರಾಗಿ ಇರುವುದಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದಾರೆ.. ಬಿಜೆಪಿಯವರು ಮಾತು ಮಾತಿಗೂ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ನಾವೂ ಹಿಂದುಗಳೆ, ನಾವು ಹಿಂದುತ್ವದ ಪಾಠ ಅವರಿಂದ ಕಲಿಯಬೇಕಿಲ್ಲ ಎಂದು ಟಾಂಗ್ ನೀಡಿದರು. ಬಿಜೆಪಿಯವರು ಮಂಡ್ಯ ಅಭ್ಯರ್ಥಿ ನಿಖಿಲ್ ಕುಮಾರ್ ಸ್ವಾಮಿ ಆಸ್ತಿ 9 ಕೋಟಿ ...

Read More »

ಜೆಡಿಎಸ್ ಕಾರ್ಯಕರ್ತರ ನಡವಳಿಕೆಗೆ ಧಿಕ್ಕಾರ – ಬಿಜೆಪಿ

  ಹಾಸನದ ಶಾಸಕ ಪ್ರೀತಂಗೌಡರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ನಡೆಸಿರುವ ಕೃತ್ಯ ಸರಿಯಲ್ಲ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಗೂಂಡಾ ಪ್ರವೃತ್ತಿಯನ್ನು ನಡೆಸುತ್ತಿದ್ದಾರೆ, ಇದನ್ನು  ಖಂಡಿಸಿ ಇಂದು ಬಿಜೆಪಿ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ. ದತ್ತಾತ್ರಿ, ಡಿ ಎಸ್ ಅರುಣ್, ಹಿರಣ್ಣಯ್ಯ ಮಾಹನಗರಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Read More »