Breaking News

Tag Archives: B Y Raghavendra

ಮೀನುಗಾರರಿಗೆ ರಾಜ್ಯಸರಕಾರದ ಭರ್ಜರಿ ಗಿಫ್ಟ್

23507 ಮೀನುಗಾರರ ಸಾಲಮನ್ನಾವನ್ನು ರಾಜ್ಯ ಸರ್ಕಾರ ಮಾಡಿದೆ. ರಾಜ್ಯದ ಮೀನುಗಾರರು ವಾಣಿಜ್ಯ ಬ್ಯಾಂಕ್ ಹಾಗೂ ಪ್ರಾದೇಶಿಕ ಬ್ಯಾಂಕುಗಳಿಂದ ಪಡೆದ 50,000 ರೂ ವರೆಗಿನ 60.584 ಕೋಟಿ ರೂ ಸಾಲಮನ್ನಾ ಮಾಡಲಾಗಿದೆ ‌ಎಂದು ಬಿ.ವೈ. ರಾಘವೇಂದ್ರ ಇಂದು ತಮ್ಮ ಟ್ವಿಟರ್ ನಲ್ಲಿ  ಟ್ವಿಟ್ ಮಾಡಿದ್ದಾರೆ.

Read More »

ಶಿವಮೊಗ್ಗ ಬೆಂಗಳೂರು ಜನಶತಾಬ್ದಿ ರೈಲ್ವೆ ಸಂಚಾರ ಫೆ. 3 ರಿಂದ ಆರಂಭ.

  ಶಿವಮೊಗ್ಗ-ಬೆಂಗಳೂರು ನಡುವೆ ಜನ ಶತಾಬ್ದಿ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದ್ದು, ಫೆಬ್ರವರಿ 3ರಂದು ರೈಲು ಸಂಚಾರ ಆರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರತಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಜನ ಶತಾಬ್ದಿ ರೈಲು ವಾರದಲ್ಲಿ ನಾಲ್ಕು ದಿನ ಶಿವಮೊಗ್ಗ-ಬೆಂಗಳೂರು ನಡುವೆ ಸಂಚಾರ ನಡೆಸಲಿದೆ. ಜನ ಶತಾಬ್ದಿ ರೈಲು ಸೋಮವಾರ, ಬುಧವಾರ, ಶುಕ್ರವಾರ ಶಿವಮೊಗ್ಗ-ಬೆಂಗಳೂರು ನಡುವೆ ಸಂಚಾರ ನಡೆಸಲಿದೆ. ಶನಿವಾರ ಬೆಳಗ್ಗೆ ಶಿವಮೊಗ್ಗದಿಂದ ಹೊರಡುವ ರೈಲು ಭಾನುವಾರ ಸಂಜೆ ಬೆಂಗಳೂರಿನಿಂದ ಹೊರಡಲಿದೆ.ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದ ತನಕ ಸಂಚಾರ ನಡೆಸುತ್ತದೆ. 14 ...

Read More »