Breaking News

Tag Archives: Basavana

ವಿಧಾನಸೌಧದ ಆವರಣದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿ

Cnewstv.in / 25.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : 12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಮಾನತೆಯ ಹರಿಕಾರ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಲು ಸೂಕ್ತ ಪ್ರಸ್ತಾವನೆಯೊಂದಿಗೆ ಕಡತಗಳನ್ನು ಮಂಡಿಸಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸೂಚಿಸಿದ್ದಾರೆ. “ಪ್ರಜಾಪ್ರಭುತ್ವದ ಪಿತಾಮಹ ಎಂದು ಕರೆಸಿಕೊಳ್ಳುವ ಬಸವಣ್ಣನವರ ಪುತ್ಥಳಿಯನ್ನು ವಿಧಾನಸೌಧದ ಮುಂದೆ ನಿರ್ಮಾಣ ಮಾಡುತ್ತಿರುವುದು ಅರ್ಥಪೂರ್ಣವಾದ ಕಾರ್ಯ. ಸಾಂಕೇತಿಕವಾಗಿ ಬಹಳ ಮಹತ್ವವನ್ನು ಉಂಟುಮಾಡುವ ಸಂಗತಿ. ಜಗತ್ತಿಗೆ ಪ್ರಜಾಪ್ರಭುತ್ವ ಪರಿಚಯವಾಗುವ ...

Read More »