Breaking News

Tag Archives: cnewstv.in shimogga

ಬೈಕ್ ಲಾರಿ ಮುಖಾಮುಖಿ ಢಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು

  ಸಾಗರ : ತಾಳಗುಪ್ಪದ ಚೂರಿಕಟ್ಟೆ ಬಳಿ ಮೀನಿನ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಬೈಕ್ ಸವಾರರು ಸಿದ್ಧಾಪುರ ತಾಲ್ಲೂಕಿನ ಹೊಸೂರು ಗ್ರಾಮದವರು. ಸಂದೀಪ್(22),ವಿನಾಯಕ(25) ಮೃತ ಯುವಕರು. ಸಾಗರ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.. ಇಮ್ರಾನ್ ಸಾಗರ್ Contact For advertisement 7676236690

Read More »