Breaking News

Tag Archives: Corona cases

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ. ಒಂದೇ ದಿನ 1,89,232 ಡಿಸ್ಚಾರ್ಜ್

Cnewstv.in / 06.06.2021 / Delhi / contact for information 9916660399 ಮಹಾಮಾರಿ ಕೊರೊನಾ ವೈರಸ್ ನ ಆರ್ಭಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತಿದೆ. ಕಳೆದ 60 ದಿನಗಳ ಅವಧಿಯಲ್ಲೇ ಕಡಿಮೆ ಸೋಂಕಿತರು ಪತ್ತೆಯಾಗಿದ್ದಾರೆ. ಆರೋಗ್ಯ ಇಲಾಖೆ ನೀಡಿರುವ ವರದಿಯ ಪ್ರಕಾರ ದೇಶದಲ್ಲಿ 1,14,460 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 1,89,232 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕಿನಿಂದ 2677 ಮಂದಿ ಸಾವನ್ನಪ್ಪಿದ್ದಾರೆ.‌. ದೇಶದಲ್ಲಿ ಒಟ್ಟು 14,77,799 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದ್ದು, 2,69,84,781 ...

Read More »