Cnewstv.in / Shivamogga ಶಿವಮೊಗ್ಗ : ಕೊರೊನಾ ಲಸಿಕೆಯನ್ನು ಪಡೆಯಲು ಜನ ಮುಂಜಾನೆ 6 ಗಂಟೆ ಯಿಂದಲೇ ಸಾಲುಗಟ್ಟಿ ನಿಂತಿದ್ದಾರೆ. ಕುವೆಂಪು ರಸ್ತೆಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಮುಂಭಾಗದಲ್ಲಿ ಆಧಾರ್ ಕಾರ್ಡ್ ಹಿಡಿದು ಜನ ಬೆಳ್ಳಗೆ ಯಿಂದ ಸಾಲುಗಟ್ಟಿ ನಿಂತಿದ್ದಾರೆ. ಒಂದು ದಿನಕ್ಕೆ 200 ಜನಕ್ಕೆ ವ್ಯಾಕ್ಸಿನೇಷನ್ ನೀಡಲಾಗುತ್ತದೆ. ವ್ಯಾಕ್ಸಿನೇಷನ್ ಪಡೆಯುವವರು ಮೊದಲು ಟೋಕನ್ ತೆಗೆದುಕೊಳ್ಳಬೇಕು, ಟೋಕನ್ ಬೆಳ್ಳಿಗೆ 9 ಗಂಟೆಯಿಂದ ನೀಡಲಾಗುತ್ತದೆ ಆದರೆ ಜನ ಟೋಕನ್ ಪಡೆಯಲು ಬೆಳಗ್ಗೆ 6 ಗಂಟೆಯಿಂದಲೇ ಕ್ಯೂನಲ್ಲಿ ನಿಂತಿದ್ದಾರೆ. ಇನ್ನಷ್ಟು ವ್ಯಾಕ್ಸಿನೇಷನ್ ...
Read More »Tag Archives: Corona virus
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೋನಾ ಸಹಾಯವಾಣಿ ಕೇಂದ್ರ ಆರಂಭ
ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿಯನ್ನು ದಾಟಿದೆ. ಸೋಂಕಿತರನ್ನು ಯಾವ ಆಸ್ಪತ್ರೆಗೆ ಸೇರಿಸಬೇಕು, ವೆಂಟಿಲೇಟರ್, ವ್ಯಾಕ್ಸಿನೇಷನ್, ಆಂಬುಲೆನ್ಸ್ ಸೇರಿದಂತೆ ಪ್ರತಿಯೊಂದು ಮಾಹಿತಿಯು ಸಾರ್ವಜನಿಕರಿಗೆ ಸುಲಭವಾಗಿ ಸಿಗುವಂತೆ ಮಾಡುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿ ವತಿಯಿಂದ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ತುರ್ತು ಸೇವೆಗಾಗಿ ಜಿಲ್ಲೆಯ ಜನತೆ ನಿಯೋಜಿತ ಸಮಿತಿ ಸದಸ್ಯರನ್ನು ಸಂಪರ್ಕಿಸಿ, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕಾಗಿ ಟಿ.ಡಿ ಮೇಘರಾಜ್ ಅವರು ತಿಳಿಸಿದ್ದಾರೆ. 1-ಆಸ್ಪತ್ರೆ ಮಾಹಿತಿಗಾಗಿ ಮತ್ತು ...
Read More »4ಲಕ್ಷ ಆಯುರ್ವೇದಿಕ್ ಕಿಟ್ ವಿತರಣೆಗೆ ಚಾಲನೆ
ಶಿವಮೊಗ್ಗ : ಕರೋನಾ ನಿಯಂತ್ರಣಕ್ಕೆ ಜನರಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಶಿವಮೊಗ್ಗ ನಗರದಲ್ಲಿ 4ಲಕ್ಷ ಮಂದಿಗೆ ಆಯುರ್ವೇದಿಕ್ ರೋಗ ನಿರೋಧಕ ಶಕ್ತಿವರ್ಧಕ ಕಿಟ್ ವಿತರಣೆ ಮಾಡುತ್ತಿರುವುದು ಬಹುಶಃ ದೇಶದಲ್ಲಿಯೇ ಪ್ರಥಮ ಪ್ರಯತ್ನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು ಡಾ.ಗಿರಿಧರ ಕಜೆ ಅವರ ಮಾರ್ಗದರ್ಶನದಲ್ಲಿ ಕಿಟ್ ಸಿದ್ಧಪಡಿಸಲಾಗಿದ್ದು, ಪ್ರಥಮ ಹಂತದಲ್ಲಿ 1ಲಕ್ಷ ಕಿಟ್‍ಗಳು ವಿತರಣೆಗೆ ಸಿದ್ಧವಾಗಿದೆ. ಇನ್ನೂ ಎರಡು ಹಂತಗಳಲ್ಲಿ ಶಿವಮೊಗ್ಗ ನಗರದ ಪ್ರತಿಯೊಬ್ಬರಿಗೂ ಕಿಟ್ ಹಂಚಲಾಗುವುದು. ಇದಕ್ಕಾಗಿ ವಾರ್ಡ್‍ವಾರು ಸಿದ್ಧತೆಗಳನ್ನು ಮಾಡಲಾಗಿದ್ದು, ಕಿಟ್‍ಗಳನ್ನು ...
Read More »ಸರ್ಕಾರದಿಂದ ಹೋಂ ಐಸೋಲೇಷನ್‍ನ ಮಾರ್ಗಸೂಚಿ ಪ್ರಕಟ : ಇನ್ಮುಂದೆ ರೋಗಿಗಳಿಗೆ ಮನೆಯಲ್ಲಿಯೇ ಕೊರೊನಾ ಚಿಕಿತ್ಸೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಬೆಡ್ ಇಲ್ಲ. ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿಗೆ ಒಳಗಾದವರಿಗೆ ಇನ್ಮುಂದೆ ಮನೆಯಲ್ಲಿಯೇ ಚಿಕಿತ್ಸೆ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಕುರಿತು ಸರ್ಕಾರ ಹೋಂ ಐಸೋಲೇಷನ್ ಮಾರ್ಗಸೂಚಿಯನ್ನ ಪ್ರಕಟಿಸಿದೆ.. ಸೋಂಕು ಗುಣಲಕ್ಷಣ ಇಲ್ಲದವರು, ಕಡಿಮೆ ಗುಣಲಕ್ಷಣ ಇದ್ದವರಿಗೆ ಹೋಂ ಐಸೊಲೇಷನ್‍ಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹಾಗೂ ಯಾವುದೇ ಮಾರಕ ರೋಗ ಇಲ್ಲದವರಿಗೆ ಹೋಂ ಐಸೊಲೇಷನ್ ಮಾಡಲಾಗುತ್ತದೆ. ಹೋಂ ...
Read More »ಕಾನೂನು ಉಲ್ಲಂಘಿಸಿ ರಸ್ತೆಗೆ ಬಂದರೆ ಇನ್ಮುಂದೆ ಲಾಠಿ ಏಟಿಲ್ಲ ಬರೀ ಕೇಸ್
ಶಿವಮೊಗ್ಗ: ಕರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಇಡೀ ಇಂಡಿಯಾ ಲಾಕ್ ಡೌನ್ ಆಗಿದೆ. ಜೊತೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇಂಥ ಸಂದರ್ಭದಲ್ಲಿ ಇದುವರೆಗೆ ಯಾರಾದರೂ ಕಾನೂನು ಉಲ್ಲಂಘಿಸಿ ರಸ್ತೆಗೆ ಬಂದರೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದರು. ಆದರೆ ಇನ್ಮುಂದೆ ಪೊಲೀಸರು ಲಾಠಿ ರುಚಿ ತೋರಿಸುವುದಿಲ್ಲ. ಬದಲಿಗೆ ಅಂಥವರ ವಿರುದ್ಧ ಪ್ರಕರಣ ದಾಖಲಿಸುತ್ತಾರೆ. ಆಗ ಅನಿವಾರ್ಯವಾಗಿ ಜೈಲು ಸೇರಬೇಕಾಗುತ್ತದೆ. ಹೌದು ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಉಲ್ಲಂಘಿಸಿ ಸಕಾರಣವಿಲ್ಲದೆ ರಸ್ತೆಗೆ ಗುಂಪಾಗಿ ಬರುವವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಾರಂಭಿಸಿದ್ದಾರೆ. ಶಿವಮೊಗ್ಗ ಗಾಂದಿ ಬಜಾರ್ ನಲ್ಲಿ ಕಾನೂನು ಉಲ್ಲಂಘಿಸಿ ...
Read More »ನಾಳೆಯಿಂದ ಕರ್ನಾಟಕ ಲಾಕ್ ಡೌನ್
ಕೇವಲ 9 ಜಿಲ್ಲೆಗಳನ್ನು ಮಾತ್ರ ಲಾಕ್ ಡೌನ್ ಮಾಡಲಾಗಿತ್ತು ಆದರೆ ಜನರು ಸರ್ಕಾರದ ಆದೇಶಗಳನ್ನು ಪಾಲಿಸುತ್ತಿಲ್ಲ. ಜನಹೀತ ದೃಷ್ಟಿಯಿಂದ ರಾಜ್ಯವ್ಯಾಪ್ತಿ ಕರ್ನಾಟಕ ಕರ್ಫ್ಯೂ ಜಾರಿಗೊಲಿಸುವತಂಹ ಕಠಿಣ ನಿರ್ಧಾರವನ್ನ ರಾಜ್ಯ ಸರ್ಕಾರ ತೆಗೆದುಕೊಂಡಿದೆ. ನಾಳೆಯಿಂದ ಒಂಬತ್ತು ದಿನಗಳ ಕಾಲ ಜನರು ಮನೆಯಲ್ಲಿ ಇರಬೇಕು. ಮಾಚ್ 31 ರ ತನಕ ಕರ್ನಾಟಕ ಕರ್ಫ್ಯೂ ಜಾರಿಯಲ್ಲಿರುತ್ತದೆ ಒಂದು ವೇಳೆ ಯಾವುದೇ ಅದೇಶ ಮೀರಿದರೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ. ಹಾಲು ತರಕಾರಿ ದಿನಸಿ ಔಷಧಿ ಆಸ್ಪತ್ರೆ ಸೇರಿದಂತೆ ಅಗತ್ಯ ವಸ್ತುಗಳು ಜನರಿಗೆ ಲಭ್ಯವಿರುತ್ತದೆ ಆದರೆ ಅನಗತ್ಯವಾಗಿ ಯಾರು ಮನೆಯಿಂದ ಹೊರಗೆ ...
Read More »
Recent Comments