Breaking News

Tag Archives: Dasara

ಅಪ್ಪು ನಮನದ ಮೂಲಕ ಮೈಸೂರ ಯುವ ದಸರಾ ಆರಂಭ..

Cnewstv.in / 29.09.2022/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಪ್ಪು ನಮನದ ಮೂಲಕ ಮೈಸೂರ ಯುವ ದಸರಾ ಆರಂಭ.. ಮೈಸೂರು:  ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಹಾಗೂ ಕೇಂದ್ರಬಿಂದುವಾದ ಯುವ ದಸರಾ ಸಮಾರಂಭವನ್ನು ಅಪ್ಪು ನಮನದ ಮೂಲಕ ಡಾಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಉದ್ಘಾಟನೆಗೆ ಮೊದಲು ಮೈಸೂರು ನೃತ್ಯ ಕಲಾವಿದರ ಕಲಾತಂಡವು ಡಾ.ಪುನೀತ್ ರಾಜ್ ಕುಮಾರ್ ಅವರ ಚಿತ್ರಗಳಾದ ಯುವರತ್ನ, ಜಾಕಿ, ...

Read More »

ತೀರ್ಥಹಳ್ಳಿ ದಸರಾ ಮೆವಣಿಗೆಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

ಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ ಬರುತ್ತಿದ್ದ ವೃದ್ದರೊಬ್ಬರು ಕುಸಿದು ಬಿದ್ದು ಸ್ಥಳದಲ್ಲೇ‌ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಸಂಜೀವ್ ಶೆಟ್ಟಿ(62) ಮೃತಪಟ್ಟವರು. ದಸರಾ ಮೆರವಣಿಗೆಯಲ್ಲಿ‌ ಭಾಗಿಯಾಗಿದ್ದ ಇವರು ಎಲ್ಲರಂತೆ ಮೆರವಣಿಗೆಯಲ್ಲಿ ಸಾಗಿ ಬರುತ್ತಿದ್ದರು. ಆದರೆ‌ ಇದೇ ವೇಳೆ ಅಸ್ವಸ್ಥಗೊಂಡು ಸಂಜೀವ ಶೆಟ್ಟಿ ಕುಸಿದು ಬಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದವರು ನೀರು ಕುಡಿಸಿ ಉಪಚರಿಸಲು ಯತ್ನಿಸಿದರಾದರೂ ಅಷ್ಟರಲ್ಲಾಗಲೇ ಸಂಜೀವ ಶೆಟ್ಟಿ ಮೃತಪಟ್ಟಿದ್ದಾರೆ.

Read More »