Cnewstv.in / Shivamogga / 17.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಲಾಯಿತು. ತಜ್ಞರು ಅಕ್ಟೋಬರ್ ತಿಂಗಳಲ್ಲಿ ಕೋವಿಡ್ ಮೂರನೇ ಅಲೆ ಬರುವ ಬಗ್ಗೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಪೀಡಿತರ ಸಂಬಂಧಿಕರಿಗೆ ಯಾವುದೇ ಕಾರಣಕ್ಕೂ ವಾರ್ಡ್ ಒಳಗೆ ಪ್ರವೇಶಿಸಲು ಅವಕಾಶ ನೀಡಬಾರದು. ಕೋವಿಡ್ ಪೀಡಿತರ ಅಗತ್ಯಗಳನ್ನು ನೋಡಿಕೊಳ್ಳಲು ಬೇಕಾದ ಸಿಬ್ಬಂದಿಗಳನ್ನು ಸ್ಥಳೀಯವಾಗಿ ...
Read More »Tag Archives: DC office shimoga
ಇಂದು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಜಿಲ್ಲೆಯಲ್ಲಿ ಮತದಾನ ಜಾಗೃತಿ ಉಂಟು ಮಾಡಲು 19 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆವರೆಗೆ ಮಕ್ಕಳ ಅಣಕು ಮತದಾನ ಕಾರ್ಯಕ್ರಮ ಆಯೋಜಿಸಲಾಗಿದೆ. 18 ವರ್ಷಕ್ಕಿಂತ ಮಕ್ಕಳು ಮತ ಚಲಾಯಿಸಬಹುದು. ಮಕ್ಕಳು ಯಾವುದಾದರೂ ಒಂದು ಗುರುತಿನ ಚೀಟಿ ತಂದಲ್ಲಿ ಅವರನ್ನು ಮತದಾರರ ಪಟ್ಟಿಗೆ ಸೇರಿಸಿ ಅಣಕು ಮತದಾನಕ್ಕೆ ಅವರಿಗೆ ಅವಕಾಶ ಮಾಡಿಕೊಡಲಾಗುವುದು. ಈ ಮೂಲಕ ಜನರಲ್ಲಿ ಮತದಾನ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.. ಜಿಲ್ಲೆಯಲ್ಲಿ ಹೆಚ್ಚಾದ ಮತದಾರರು: 28551 ಮತದಾರರು ...
Read More »
C News TV Kannada News Online in cnewstv