Breaking News

Tag Archives: Election

ಮತದಾರರ ಅಂತಿಮ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ ಎಷ್ಟು ಮಂದಿ ಅರ್ಹ ಮತದಾರರು ಇದ್ದಾರೆ ಗೊತ್ತಾ ??

Cnewstv / 07.01.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತದಾರರ ಅಂತಿಮ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ ಎಷ್ಟು ಮಂದಿ ಅರ್ಹ ಮತದಾರರು ಇದ್ದಾರೆ ಗೊತ್ತಾ ?? ಶಿವಮೊಗ್ಗ : ಜಿಲ್ಲೆಯ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 727310 ಮಹಿಳಾ ಮತದಾರರು, 714490 ಪುರುಷ ಮತದಾರರು ಹಾಗೂ 33 ತೃತೀಯಲಿಂಗ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು. https://cnewstv.in/?p=11777 ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ...

Read More »

ನಾಳೆಯಿಂದ ಜಿಲ್ಲೆಯಲ್ಲಿ ಮೈತ್ರಿ ನಾಯಕರ ಘರ್ಜನೆ

  ಬಹಿರಂಗ ಪ್ರಚಾರಕ್ಕೆ ಕೇವಲ ಮೂರು ದಿನಗಳು ಮಾತ್ರ ಬಾಕಿ ಇರುವುದರಿಂದ ಎಲ್ಲಾ ಪಕ್ಷದಲ್ಲೂ ಸಹ ಚುನಾವಣಾ ಪ್ರಚಾರದ ಕಾವು ರಂಗೇರಿದೆ .. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಪರವಾಗಿ  ಎರಡು ಪಕ್ಷದ ಮುಖಂಡರಾದ ಡಿ.ಕೆ. ಶಿವಕುಮಾರ್, ಸಾ ರಾ ಮರೇಶ್, ಡಿ.ಸಿ.ಭಾರತ, ಡಿ.ಕೆ.ಸುರೇಶ್, ಡಾ. ರಂಗನಾಥ್, ತನ್ವೀರ್, ನಾರಾಯಣ ಮತ್ತಿತರ ನಾಯಕರುಗಳು ಅಗಮಿಸಿ, ಕ್ಷೇತ್ರದ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡ ತಿಳಿಸಿದ್ದಾರೆ . ಪ್ರಚಾರದಲ್ಲಿ ಹೆಚ್ ಡಿ ದೇವೇಗೌಡ: ಏಪ್ರಿಲ್ 20 ರಂದು ಬೆಳಗ್ಗೆ ...

Read More »