Breaking News

Tag Archives: Election commision

ಶಿವಮೊಗ್ಗ ಲೋಕಸಭಾ ಚುನಾವಣಾ ಅಖಾಡದಲ್ಲಿ 14 ಅಭ್ಯರ್ಥಿಗಳು…

  ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲು ಒಟ್ಟು 14 ಅಭ್ಯರ್ಥಿಗಳು 26 ನಾಮಪತ್ರಗಳನ್ನು ಸಲ್ಲಿಸಿದ್ದು 14 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರವಾಗಿದೆ.. ಇಬ್ಬರೂ ಮಾಜಿ ಮುಖ್ಯಮಂತ್ರಿ ಮಕ್ಕಳ ಪೈಪೋಟಿಯ ನಡುವೆಯೂ ಸಹ ಪ್ರತ್ಯೇಕ ಅಭ್ಯರ್ಥಿಗಳು ತಮ್ಮ ಗೆಲುವಿನ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.. ಶಿವಮೊಗ್ಗ ಲೋಕಸಭಾ ಚುನಾವಣೆಯ ಕಣದಲ್ಲಿ ಇರುವಂತಹ 14 ಅಭ್ಯರ್ಥಿಗಳ ವಿವರ.. ಅಭ್ಯರ್ಥಿಯ ಹೆಸರು   ಮತ್ತು     ಪಕ್ಷದ ಹೆಸರು 1. ಶೇಖರ್ ನಾಯ್ಕ್   –      ಪಕ್ಷೇತರ 2.ಬಿ.ವೈ. ರಾಘವೇಂದ್ರ     –    ಬಿ.ಜೆ.ಪಿ 3.ಎಸ್ ಮಧು ಬಂಗಾರಪ್ಪ ...

Read More »

ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿ – ಕೆ ಎ ದಯಾನಂದ

ಲೋಕಸಭೆ ಚುನಾವಣೆ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಿದ್ದು, ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ. ರಾಜಕೀಯ ಪಕ್ಷದವರಿಗೆ ಖಡಕ್ ವಾರ್ನಿಂಗ್ *ನೀತಿ ಸಂಹಿತೆ ಅನ್ವಯ ಹೊಸದಾಗಿ ಯಾವುದೇ ಕಾಮಗಾರಿಗಳ ಉದ್ಘಾಟನೆ ಅಥವಾ ಶಂಕುಸ್ಥಾಪನೆ ಮಾಡುವಂತಿಲ್ಲ. *ಯಾವುದೇ ಯೋಜನೆಗಳ ಫಲಾನುಭವಿಗಳ ಆಯ್ಕೆ ಅಥವಾ ಸೌಲಭ್ಯಗಳ ವಿತರಣೆ ಮಾಡುವಂತಿಲ್ಲ. *ಎಲ್ಲಾ ರಾಜಕೀಯ ಜಾಹೀರಾತು ಫಲಕಗಳನ್ನು 24ಗಂಟೆಗಳ ಒಳಗಾಗಿ ತೆರವುಗೊಳಿಸಬೇಕು. * ನೀತಿ ಸಂಹಿತೆಯನ್ನು ಉಲ್ಲಂಘಿಸುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಹ ...

Read More »