Breaking News

Tag Archives: Election commisssion

ಜಿಲ್ಲೆಯಲ್ಲಿ ಮತದಾನ ಜಾಗೃತಿಗಾಗಿ ಸಿದ್ಧವಾಗಿದೆ ಸಾಂಗ್

  2019ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾನವಾಗಬೇಕು‌. ರಾಜ್ಯದಲ್ಲಿಯೇ ಶಿವಮೊಗ್ಗ ಜಿಲ್ಲೆ ಮತದಾನದಲ್ಲಿ ನಂಬರ್ ಒನ್ ಆಗಬೇಕು. ಈ ಉದ್ದೇಶದಿಂದ ಜಿಲ್ಲಾಡಳಿತದಿಂದ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ನಿಟ್ಟಿನಲ್ಲಿ ಮತದಾರರ ಜಾಗೃತಿಗಾಗಿ ಥೀಮ್ ಸಾಂಗ್ ರಚಿಸಿದ್ದು ಅದನ್ನು ಜಿಲ್ಲಾಧಿಕಾರಿ ಕೆ.ಎ. ದಯಾನಂದ ಇಂದು ಕುವೆಂಪು ರಂಗಮಂದಿರದಲ್ಲಿ ಬಿಡುಗಡೆ ಮಾಡಿದರು.. ಥೀಮ್ ಸಾಂಗ್ ನ ಸಂಗೀತ ನಿರ್ದೇಶನವನ್ನು ಅಮಿತ್ ಎಸ್ ಕುಮಾರ್ ಮಾಡಿದ್ದು, ಗೀತ ರಚನೆಯನ್ನು ಸಮನ್ವಯ ಕಾಶಿ ಮತ್ತು ಕವಿ ನಿತಿ‌ನ್ ಜಯ್, ವಿಠ್ಠಲ ರಂಗಧೋಳ್ ಮಾಡಿದ್ದು, ಥೀಮ್ ಸಾಂಗ್ ...

Read More »