Breaking News

Tag Archives: Film industry

“P M ನರೇಂದ್ರ ಮೋದಿ” ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರ ಏಪ್ರಿಲ್ 12ಕ್ಕೆ ಬಿಡುಗಡೆ.

    ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ನಲ್ಲಿ ಬಯೋಪಿಕ್ ಚಿತ್ರಗಳೇ ಹೆಚ್ಚಾಗಿ ಮೂಡಿಬರುತ್ತಿದೆ. ಈ ನಡುವೆ ‘ಪಿಎಂ ನರೇಂದ್ರ ಮೋದಿ’ ಶೀರ್ಷಿಕೆಯ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ ಈಗಾಗಲೇ ಭಾರೀ ಸದ್ದು ಮಾಡುತ್ತಿದ್ದು, ದೇಶಾದ್ಯಂತ ಜನರು ಈ ಚಿತ್ರದ ಬಿಡುಗಡೆಗಾಗಿ ಕಾತರರಾಗಿದ್ದಾರೆ. ಮೇರಿ ಕೋಮ್ ಹಾಗೂ ಸರಬ್ಜಿತ್ ಚಿತ್ರಗಳನ್ನು ನಿರ್ದೇಶಿಸಿದ್ದ ಖ್ಯಾತ ನಿರ್ದೇಶಕ ಒಮಂಗ್ ಕುಮಾರ್ ಈ ಚಿತ್ರ ನಿರ್ದೇಶಿಸಿದ್ದು,ಇದೊಂದು ವಿಶೇಷವಾದ ಸಿನಿಮಾ ಆಗಿದ್ದು, ನರೇಂದ್ರ ದಾಮೋದರ್ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ, 2014 ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ದೇಶದ ಪ್ರಧಾನಿಯಾಗುವವರೆಗಿನ ...

Read More »