Breaking News

Tag Archives: Flot

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ, ನದಿಪಾತ್ರದ ಜನರಲ್ಲಿ ಆತಂಕ.

Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದೆ. ತುಂಗಾನದಿಯಲ್ಲಿ ನಿರಂತರವಾಗಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ತೀರ್ಥಳ್ಳಿ, ಶೃಂಗೇರಿ, ಕೊಪ್ಪ ಭಾಗಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುವಂತಾಗಿದೆ. ಜೋರು ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ. ಕುಂಬಾರಗುಂಡಿ, ವಿದ್ಯಾನಗರ, ಸೀಗೆ ಹಟ್ಟಿ, ಹೊಸಮನೆ, ರಾಜೀವ್ ಗಾಂಧಿ ಬಡಾವಣೆ, ಜನರು ಅತಂಕದಲ್ಲಿ ಇದ್ದಾರೆ. ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ತುಂಗಾ ಜಲಾಶಯಾದ ...

Read More »