Cnewstv / 16.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ತುಂಬಿದ ತುಂಗೆ.. ಮುಳುಗಿದ ಮಂಟಪ.. ಶಿವಮೊಗ್ಗ : ತುಂಬಾ ಜಲಾಶಯದಿಂದ ಬಾರಿ ಪ್ರಮಾಣದ ನೀರನ್ನ ಹೊಳೆಗೆ ಬಿಡಲಾಗಿದ್ದು ಶಿವಮೊಗ್ಗದ ತುಂಗಾ ನದಿ ಮೈದುಂಬಿಹರಿಯುತ್ತಿದೆ. ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಂದು ಜಿಲ್ಲಾಧಿಕಾರಿಗಳು ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದಾರೆ. ಗಾಜನೂರಿನ ತುಂಗಾ ಅಣೆಕಟ್ಟಿಗೆ 61,757 ಕ್ಯೂಸೆಕ್ ಒಳಹರಿವಿದ್ದು, ಅಷ್ಟೇ ಪ್ರಮಾಣದ ನೀರನ್ನ ಜಲಾಶಯದಿಂದ ಹೊರ ಬಿಡಲಾಗುತ್ತಿದೆ.. ಶಿವಮೊಗ್ಗ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರವಿರುವ ಕೋರ್ಪಲ್ಲಯ್ಯನ ಛತ್ರದ ಮಂಟಪ ಒಳಗಡೆಯಾಗಿದೆ. ಈ ವರ್ಷದಲ್ಲಿ ...
Read More »Tag Archives: Gajanur dam
ತುಂಗಾ ಡ್ಯಾಂನ ಹೊರಹರಿವು ಮತ್ತಷ್ಟು ಏರಿಕೆ
Cnewstv.in / 17.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತೀರ್ಥಳ್ಳಿ, ಕೊಪ್ಪ, ಶೃಂಗೇರಿ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ ಈ ಹಿನ್ನಲೆಯಲ್ಲಿ ತುಂಗಾ ಜಲಾಶಯದ ಒಳಹರಿವಿನ ಪ್ರಮಾಣವೂ ಸಹ ಹೆಚ್ಚಾಗಿದೆ. ಇಂದು ಬೆಳಗ್ಗೆ 21,500 ಕ್ಯೂಸೆಕ್ ನೀರನ್ನು ತುಂಗಾ ಜಲಾಶಯದಿಂದ ಹೊರ ಬಿಡಲಾಗಿತ್ತು. ಆದರೆ ಇಂದು ಮಧ್ಯಾಹ್ನ 1 ಗಂಟೆಯಿಂದ 33,700 ಕ್ಯೂಸೆಕ್ ನೀರನ್ನು ತುಂಗಾ ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಗಾಜನೂರು ತುಂಗಾ ಜಲಾಶಯ ಭರ್ತಿ, 2020 ಕ್ಯೂಸೆಕ್ಸ್ ನೀರು ಬಿಡುಗಡೆ.
Cnewstv.in / 14.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮೂರು ದಿನದಿಂದ ತೀರ್ಥಹಳ್ಳಿ, ಶೃಂಗೇರಿ, ಕೊಪ್ಪ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಅಧಿಕ ನೀರು ಗಾಜನೂರು ಡ್ಯಾಂಗೆ ಹರಿದುಬಂದ್ದಿದು, ಒಳಹರಿವು ಹೆಚ್ಚಾಗಿದೆ.ಗಾಜನೂರು ತುಂಗಾ ಜಲಾಶಯದ 22 ಗೇಟ್ ನಲ್ಲಿ 21 ಗೇಟ್ ತೆಗೆಯಾಲಾಗಿದೆ. ತುಂಗಾ ಜಲಾಶಯದಿಂದ ವಿದ್ಯುತ್ ಉತ್ಪಾದನೆಗೆ 5300 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದ್ದು, ಒಟ್ಟು 7300 ಕ್ಯೂಸೆಕ್ಸ್ ನಷ್ಟು ನೀರು ನದಿಗೆ ಬಿಡುಗಡೆ ಮಾಡಲಾಗಿದೆ ತುಂಗಾ ಜಲಾಶಯಕ್ಕೆ 3774 ಕ್ಯೂಸೆಕ್ ಒಳಹರಿವು ಇದ್ದು, ...
Read More »ದಿಢೀರ್ ನಾಪತ್ತೆಯಾಗಿದ ಯುವಕ, ಮೂರು ದಿನದ ಬಳಿಕ ತುಂಗಾ ನದಿಯಲ್ಲಿ ಶವವಾಗಿ ಪತ್ತೆ.
ಶಿವಮೊಗ್ಗ : ಶಿವಮೊಗ್ಗ KSRTC ವಿಭಾಗೀಯ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅರುಣ್ (28) ಕಳೆದ ಮೂರು ದಿನದ ಹಿಂದೆ ಕಾಣೆಯಾಗಿದ್ದ, ಈ ಕುರಿತು ತುಂಗಾ ನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.. ಭಾನುವಾರ ಬೆಳಗ್ಗೆ ಅವನ ಬೈಕ್ ಮಂಡಗದ್ದೆ ಕಾಡಿನಲ್ಲಿ ಪತ್ತೆಯಾಗಿದ್ದು, ಗಾಜನೂರು ಡ್ಯಾಮ್ ನ ಹಿನ್ನೀರು ಮಂಡಗದ್ದೆಯಲ್ಲಿ ಬೆಸ್ತರು ಬಳಸುವ ಉಕ್ಕಡದಲ್ಲಿ ಅವನ ಪರ್ಸು, ಮೊಬೈಲ್ ಪತ್ತೆಯಾಗಿದ್ದವು. ಅದೇ ಸ್ಥಳದಲ್ಲಿ ಇಂದು ಮಧ್ಯಾಹ್ನ ಆತನ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರು ಹಾಗೂ ಸ್ನೇಹಿತರು ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ...
Read More »
Recent Comments