Breaking News

Tag Archives: https://cnewstv.in/?p=11988

ಪಶುವೈದ್ಯಕೀಯ ಹುದ್ದೆಗಳ ನೇಮಕಕ್ಕೆ ಸಂದರ್ಶನ.

Cnewstv / 1.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಶುವೈದ್ಯಕೀಯ ಹುದ್ದೆಗಳ ನೇಮಕಕ್ಕೆ ಸಂದರ್ಶನ. ಶಿವಮೊಗ್ಗ : ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾದ್ಯಾಪಕರುಗಳ ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕ ಸಂಬಂಧ ಫೆಬ್ರವರಿ 08 ರಂದು ಸಂದರ್ಶನ ನಡೆಯಲಿದೆ. ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶುವೈದ್ಯಕೀಯ ರೋಗಶಾಸ್ತ್ರ,, ಪಶುವೈದ್ಯಕೀಯ ಔಷಧ ಹಾಗೂ ವಿಷ ಶಾಸ್ತ್ರ, ವಿಭಾಗ, ಜಾನುವಾರು ಉತ್ಪನ್ನಗಳ ತಾಂತ್ರಿಕತೆ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ...

Read More »