Breaking News

Tag Archives: https://youtu.be/BRqFCkgExZM

ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ನುಗ್ಗಿದ ಕಾಡಾನೆಗಳು..

Cnewstv.in / 4.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ನುಗ್ಗಿದ ಕಾಡಾನೆಗಳು.. ಶಿವಮೊಗ್ಗ : ಭದ್ರಾವತಿ ತಾಲೂಕಿನ ಶಂಕರ ಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ಕಾಡಾನೆಗಳು ನುಗ್ಗಿದ ಘಟನೆ ನಡೆದಿದೆ. ನಿನ್ನೆ ರಾತ್ರಿ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಇರುವ ಕುವೆಂಪು ಪ್ರತಿಮೆ, ಸಿಬ್ಬಂದಿಗಳ ಕ್ವಾಟ್ರಸ್ ಹಾಗೂ ಗ್ರಂಥಾಲಯದ ಸುತ್ತಮುತ್ತ ಕಾಡಾನೆಗಳು ಕಾಣಿಸಿಕೊಂಡಿದೆ. ಕ್ಯಾಂಪಸ್ ತುಂಬಾ ರಾಜಾರೋಷವಾಗಿ ಓಡಾಡುತ್ತಿರುವ ಕಾಡಾನೆಗಳನ್ನು ಕಂಡು ಹೆದರಿದ ವಿವಿ ಸಿಬ್ಬಂದಿಗಳು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಆನೆಗಳನ್ನು ...

Read More »