Breaking News

Tag Archives: https://youtu.be/lsXusZdACmE?si=LtX6jkJ1vdUgrh1Q

ಜಿಲ್ಲಾ ನ್ಯಾಯಾಲಯದಲ್ಲಿ ಪ್ರೊಸೆಸ್ ಸರ್ವರ್-ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ.

Cnewstv / 16.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲಾ ನ್ಯಾಯಾಲಯದಲ್ಲಿ ಪ್ರೊಸೆಸ್ ಸರ್ವರ್-ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೊಸೆಸ್ ಜಾರಿಕಾರ(ಪ್ರೊಸೆಸ್ ಸರ್ವರ್) ಹಾಗೂ ಜವಾನ(ಪ್ಯೂನ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರೊಸೆಸ್ ಜಾರಿಕಾರ 05 ಹುದ್ದೆಗಳು ಹಾಗೂ ಜವಾನ 28 ಹುದ್ದೆಗಳು ಖಾಲಿ ಇದ್ದು ಅರ್ಜಿಗಳನ್ನು ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://shivamogga.dcourts.gov.in/notice-category/recruitments ಅಥವಾ https://karnatakajudiciary.kar.nic.in/districtrecruitment.php ಇಲ್ಲಿ ಆನ್‍ಲೈನ್ ಮೂಲಕ ದಿ: ...

Read More »