Breaking News

Tag Archives: https://youtu.be/z7mZ_qX2l2Y

ರೈಲಿಗೆ ತಲೆಕೊಟ್ಟು ಉಪನ್ಯಾಸಕ ಆತ್ಮಹತ್ಯೆ.

Cnewstv / 25.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೈಲಿಗೆ ತಲೆಕೊಟ್ಟು ಉಪನ್ಯಾಸಕ ಆತ್ಮಹತ್ಯೆ. ಶಿವಮೊಗ್ಗ : ರೈಲಿಗೆ ತಲೆ ಕೊಟ್ಟು ಉಪನ್ಯಾಸ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ಶಿವಮೊಗ್ಗದಲ್ಲಿ ನಡೆದಿದೆ. ವಿನೋಬ ನಗರ ಸಮೀಪದ ರೈಲ್ವೆ ಟ್ರ್ಯಾಕ್ ಬಳಿ ತಾಳಗುಪ್ಪ ಎಕ್ಸ್ಪ್ರೆಸ್ ರೈಲಿಗೆ ತಲೆಕೊಟ್ಟು ಡಿ ವಿ ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ವಿಶ್ವನಾಥ್ (70) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವನಾಥ್ ಅವರು ಬೆಂಗಳೂರಿನ ತಮ್ಮ ಮಗನ ಮನೆಯಲ್ಲಿದ್ದರೂ ಕಳೆದ ಎರಡು ಮೂರು ದಿನಗಳ ಹಿಂದೆ ಶಿವಮೊಗ್ಗಕ್ಕೆ ...

Read More »

ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್..

Cnewstv / 20.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್.. ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಲು ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವವಿದ್ಯಾನಿಲಯ ತೀರ್ಮಾನಿಸಲಾಗಿದೆ. ಜುಲೈ 21 ರಂದು ( ನಾಳೆ ) ನೆಡೆಯುವ 8ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.‌ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಾಹಿರಾತು. https://youtu.be/z7mZ_qX2l2Y  

Read More »