ಶಿವಮೊಗ್ಗ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಸಾಗರ ವಕೀಲ ಪ್ರವೀಣ್ ಎಂಬುವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು ಪ್ರವೀಣ್ ನೀಡಿದ ಸುಳ್ಳು ದೂರು ಆಧರಿಸಿ ಎಫ್ ಐ ಆರ್ ದಾಖಲಿಸಿದ ಸಾಗರ ಪಟ್ಟಣ ಠಾಣೆ ಇನ್ಸ್ ಪೆಕ್ಟರ್ ಅವರನ್ನು ಅಮಾನತ್ತುಗೊಳಿಸಬೇಕು ಎಂದು ಒತ್ತಾಯಿಸಿ ಎಎಸ್ ಪಿ ಜಯಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ನ ...
Read More »Tag Archives: INC
ಬಿಜೆಪಿ ಭದ್ರ ಕೋಟೆಯಲ್ಲಿ ಮೈತ್ರಿ ಪಕ್ಷದ ಶಕ್ತಿ ಪ್ರದರ್ಶನ..
ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ ಬೃಹತ್ ರಾಲಿಯನ್ನು ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಹಮ್ಮಿಕೊಂಡಿದ್ದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷ ತನ್ನ ಶಕ್ತಿ ಪ್ರದರ್ಶನ ತೋರಿಸಿತ್ತು. ಮಧು ಬಂಗಾರಪ್ಪನವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಯ ಕ್ವಿಕ್ ಲುಕ್.
Read More »
C News TV Kannada News Online in cnewstv