Breaking News

Tag Archives: Indian national congress

ಕರೋನಾ ಎಫೆಕ್ಟ್ ತಂತ್ರಜ್ಞಾನದ ಮೊರೆ‌ಹೋದ ಕಾಂಗ್ರೆಸ್

  ಶಿವಮೊಗ್ಗ: ಕರೋನಾ ಸೋಂಕು ಹಬ್ಬುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ‌ ಸುಂದರೇಶ್ ಅವರು ಪತ್ರಿಕಾಗೋಷ್ಟಿ ನಡೆಸಲು ತಂತ್ರಜ್ಞಾನದ ಮೊರೆ‌ಹೋಗಿದ್ದಾರೆ. ಹೌದು. ಇಂದು ಸುಂದರೇಶ್ ಅವರು ಜೂಮ್ ಆ್ಯಪ್‌ಮೂಲಕ ಸುದ್ದಿಗೋಷ್ಟಿ‌ ನಡೆಸುವ ಮೂಲಕ ಶಿವಮೊಗ್ಗದಲ್ಲಿ ಅಂತರ್ಜಾಲದ ಮೂಲಕ ಸುದ್ದಿಗೋಷ್ಟಿ ನಡೆಸಿದ ಮೊದಲಿಗರೆನಿಸಿದರು.

Read More »

ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ 19ಕ್ಕೆ

ಶಿವಮೊಗ್ಗ: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲವೇ. ಹೀಗೊಂದು ಪ್ರಶ್ನೆ ಇದೀಗ ಉದ್ಭವಿಸಿದೆ. ಎರಡು ದಿನಗಳ ಹಿಂದೆ ಕಾಯ್ದೆ ವಿರೋಧಿಸಿ ಶಿವಮೊಗ್ಗದ ಗಾಂಧಿ ಪಾರ್ಕ್ ನ ಗಾಂಧಿ ಪ್ರತಿಮೆ ಎದುರು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಡಿಸೆಂಬರ್ 19 ರಂದು ಜಿಲ್ಲಾ ಕಾಂಗ್ರೆಸ್ ನಿಂದ ಶಿವಮೊಗ್ಗದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಆದರೆ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೆ ...

Read More »