Breaking News

Tag Archives: Jog

ಜಿಲ್ಲೆಯ ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲು ಸೂಚನೆ: ಸಚಿವ ಸಿ.ಟಿ.ರವಿ

  ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 47ಪ್ರವಾಸಿ ತಾಣಗಳನ್ನು ಗುರುತಿಸಲಾಗಿದ್ದು, ಈ ತಾಣಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕøತಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಧಾರ್ಮಿಕ, ಪ್ರಾಕೃತಿಕ, ಹೆರಿಟೇಜ್ ಸೇರಿದಂತೆ 4 ಟೂರಿಸಂ ಸಕ್ರ್ಯೂಟ್ ರೂಪಿಸಲಾಗಿದೆ. ಈ ಎಲ್ಲಾ ಪ್ರವಾಸಿ ತಾಣಗಳಿಗೆ ಸರಿಯಾದ ಸಂಪರ್ಕ ವ್ಯವಸ್ಥೆ, ವಸತಿ, ಶಾಪಿಂಗ್, ಶೌಚಾಲಯ, ಕುಡಿಯುವ ...

Read More »