Cnewstv.in / 28.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಗರ : ಕೊರೊನಾದಿಂದ ಕಳೆದ ಎರಡು ತಿಂಗಳಿನಿಂದ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಯನ್ನು ಬಂದ್ ಮಾಡಲಾಗಿತ್ತು. ಇಂದಿನಿಂದ ಪ್ರವಾಸಿ ತಾಣಗಳ ವೀಕ್ಷಣೆಗೆ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜೋಗ ವೀಕ್ಷಣೆಗೆ ಪ್ರವಾಸಿಗರಿಗೆ ಅನುಮತಿಯನ್ನು ನೀಡಲಾಗಿತ್ತು. ಜೋಗ ಜಲಪಾತಕ್ಕೆ ಮತ್ತೆ ಜೀವಕಳೆ ತುಂಬಿದೆ. ರಾಜಾ ರಾಣಿ ರೋರರ್ ರಾಕೆಟ್ ಜಲಪಾತಗಳಲ್ಲಿ ನೀರು ಧುಮುಕುವ ದೃಶ್ಯ ರಮಣೀಯವಾಗಿ ಕಾಣಿಸುತ್ತಿದೆ. ರೀ ...
Read More »Tag Archives: Jogfalls
ಜೋಗ್ ಫಾಲ್ಸ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದವನ ರಕ್ಷಣೆ. Exclusive video.
ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಜೋಗ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಬೆಂಗಳೂರು ಇಂದಿರಾನಗರದ ಚೇತನ್ ಕುಮಾರ್ ಎಂಬಾತ ಅಪಾಯದ ಸ್ಥಳವಾಗಿರುವ ರಾಣಿ ಫಾಲ್ಸ್ ಮೇಲೆ ಹೋಗಿ ಕುಳಿತಿದ್ದ. ವಿಷಯ ತಿಳಿದ ಪೊಲೀಸರು ಮೂರು ಗಂಟೆಗಳ ಕಾಲ ಚೇತನ್ ಕುಮಾರ್ ಮೇಲೆ ನಿಗಾ ಇರಿಸಿ ಸಾಗರದಿಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸ್ ಹಿರಿಯ ಅಧಿಕಾರಿಗಳು ಜೋಗಕ್ಕೆ ಬಂದ ಬಳಿಕ ಚೇತನ್ ಕುಮಾರ್ ನನ್ನು ರಕ್ಷಿಸಿ ಕರೆದುಕೊಂಡು ಬಂದಿದ್ದಾರೆ. ಈ ಸಂಬಂಧವಾಗಿ ಜೋಗ ಪೊಲೀಸ್ ಠಾಣೆಯಲ್ಲಿ ...
Read More »
C News TV Kannada News Online in cnewstv