Breaking News

Tag Archives: Kannada film industry

ಅಭಿನಯ ಶಾರದೆ ಜಯಂತಿ ಇನ್ನಿಲ್ಲ

Cnewstv.in / 26.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 76 ವರ್ಷದ ಜಯಂತಿಯವರು ಅಸ್ತಮಾ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜಯಂತಿಯವರ ಮೂಲ ಹೆಸರು ಕಮಲಕುಮಾರಿ ಬಳ್ಳಾರಿ ಮೂಲದವರು. ನಿರ್ದೇಶಕ ಪುಟ್ಟಸ್ವಾಮಿಯವರು ಕಮಲಕುಮಾರಿಗೆ ಜಯಂತಿ ಎಂದು ನಾಮಕರಣ ಮಾಡಿದರು. ಜಯಂತಿ ಕನ್ನಡ ತಮಿಳು ತೆಲುಗು ಹಿಂದಿ ಮರಾಠಿ ಮಲಯಾಳಂ ಸೇರಿದಂತೆ ಆರು ಭಾಷೆಗಳಲ್ಲಿ ಸುಮಾರು 500ರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೇನುಗೂಡು ಸಿನಿಮಾದ ಮೂಲಕ ನಾಯಕಿಯಾಗಿ ...

Read More »

ರಿಷಬ್ ಶೆಟ್ಟಿ ಕುಟುಂಬಕ್ಕೆ ‘ಹೀರೋ’ ಆಗಮನ..

ಖ್ಯಾತ ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪ್ರಗತಿ ದಂಪತಿ ತಂದೆ ತಾಯಿಯಾಗಿದ್ದಾರೆ.. ಇತ್ತೀಚಿಗೆ ತೆರ ಕಂಡ ‘ಬೆಲ್ ಬಾಟಂ’ ಸಿನಿಮಾದ ಮೂಲಕ ಹೀರೋ ಅಗಿ ಕಾಣಿಸಿಕೊಂಡಿದ್ದರು.  ಆದರೆ, ಈಗ ಅವರ ಕುಟುಂಬಕ್ಕೆ ರಿಯಲ್ ‘ಹೀರೋ’ ಆಗಮನವಾಗಿದೆ. ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆಯಾದ ಖುಷಿಯನ್ನು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.  

Read More »