ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ವೀಲ್ಹಿಂಗ್ ಮಾಡಿದ ಸವಾರನೋರ್ವನಿಗೆ ಬರೋಬ್ಬರಿ 5 ಸಾವಿರ ರೂ. ದಂಡ ವಿಧಿಸಲಾಗಿದೆ. ಶಿವಮೊಗ್ಗ ನಗರದ ಗಾರ್ಡನ್ ಎರಿಯಾದ ಗೌರವ್ ಲಾಡ್ಜ್ ಸಮೀಪ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ ಸವಾರನೋರ್ವ ವೀಲ್ಹಿಂಗ್ ಮಾಡಿದ್ದು, ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಸಂಚಾರಿ ಪೊಲೀಸರು ನೋಟೀಸ್ ನೀಡಿದ್ದರು. ಇದೀಗ ಶಿವಮೊಗ್ಗ ಜಿಲ್ಲಾ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಇಂದು 5 ಸಾವಿರ ದಂಡ ವಿಧಿಸಿ, ಆದೇಶಿಸಿದೆ.
Read More »Tag Archives: Karnataka state police
ಲಾಕ್ ಡೌನ್ ಉಲ್ಲಂಘನೆ ಮಾಡಿದ 350 ವಾಹನಗಳು ಸೀಜ್, ದಂಡದ ಮೊತ್ತ ಗೊತ್ತಾ ??
Cnewstv.in / 11.05.2021 / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಠಿಣ ಲಾಕ್ ಡೌನ್ ಜಾರಿಯಲ್ಲಿದ್ದರು ಅನಗತ್ಯವಾಗಿ ಹೊರಗೆ ಬಂದ 350 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯಲ್ಲಿ ಇಂದು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 326 ದ್ವಿ ಚಕ್ರ ವಾಹನಗಳು, 8 ಆಟೋಗಳು ಮತ್ತು 16 ಕಾರುಗಳು ಸೇರಿದಂತೆ ಒಟ್ಟು 350 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. IMV ಕಾಯ್ದೆ ಅಡಿಯಲ್ಲಿ ಒಟ್ಟು 240 ಪ್ರಕರಣಗಳನ್ನು ದಾಖಲಿಸಿ 1,15,600 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ.. ಸುದ್ದಿ ಹಾಗೂ ...
Read More »ಶಿವಮೊಗ್ಗ ಜಿಲ್ಲೆಯಾದ್ಯಂತ ಮಾರ್ಚ್ ತಿಂಗಳಿನಲ್ಲಿ ಫೇಸ್ ಮಾಸ್ಕ್ ಧರಿಸದವರ ವಿರುದ್ಧ ಎಷ್ಟು ಪ್ರಕರಣಗಳು ದಾಖಲಾಗಿದೆ ಗೊತ್ತಾ ?!
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಾದ್ಯಂತ ಫೇಸ್ ಮಾಸ್ಕ್ ಧರಿಸದವರ ವಿರುದ್ಧ ಪೊಲೀಸ್ ಇಲಾಖೆ ಯಿಂದ ಕಾರ್ಯಾಚರಣೆ ನಡೆಸಿ ಮಾರ್ಚ್ 1 ರಿಂದ ಮಾರ್ಚ್ 31ರ ವರೆಗೆ ಒಟ್ಟು 1694 ಪ್ರಕರಣಗಳನ್ನು ದಾಖಲಿಸಿ, ರೂ 2,23,350 ದಂಡ ವಿಧಿಸಿ ಕ್ರಮ ಕೈಗೊಂಡಿದೆ ಎಂದು ಪೊಲೀಸ್ ಅಧೀಕ್ಷಕರಾದ ಶ್ರೀ ಕೆ.ಎಂ ಶಾಂತರಾಜು ರವರು ತಿಳಿಸಿರುತ್ತಾರೆ. ತಾಲ್ಲೂಕುವಾರು ದಾಖಲಾದ ಪ್ರಕರಣಗಳು : ಶಿವಮೊಗ್ಗ ತಾಲ್ಲೂಕ್ : ಒಟ್ಟು 468 ಪ್ರಕರಣಗಳನ್ನು ದಾಖಲಿಸಿ ರೂ 1,00,750 ದಂಡ ವಿಧಿಸಲಾಗಿದೆ. ಭದ್ರಾವತಿ ತಾಲ್ಲೂಕ್ : ಒಟ್ಟು 827 ಪ್ರಕರಣಗಳನ್ನು ದಾಖಲಿಸಿ ...
Read More »