Breaking News

Tag Archives: Kuvempu university

ಜುಲೈ ಅಂತ್ಯದ ವೇಳೆಗೆ ಕುವೆಂಪು ವಿವಿ ಘಟಿಕೋತ್ಸವ

  ಶಂಕರಘಟ್ಟ :  ಕುವೆಂಪು ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವ ನಡೆಸಲು ರಾಜ್ಯಪಾಲರು ಸಮ್ಮತಿಸಿದ್ದು, ಜಿಲ್ಲಾಧಿಕಾರಿಗಳು ಅನುಮತಿಸಿದಲ್ಲಿ ಬರುವ ಜುಲೈ 28 ಅಥವಾ 29ರಂದು ಆಂತರಿಕವಾಗಿ ಘಟಿಕೋತ್ಸವವನ್ನು ಆಯೋಜಿಸಲು ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕುಲಪತಿ ಪ್ರೊ. ಬಿ ಪಿ ವೀರಭದ್ರಪ್ಪ ತಿಳಿಸಿದ್ದಾರೆ. ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಘಟಿಕೋತ್ಸವ, ಈಗಾಗಲೇ ಕೋವಿಡ್-19ರ ಕಾರಣದಿಂದ ವಿಳಂಬವಾಗಿದೆ. ಈ ಕುರಿತು ವಿಶ್ವವಿದ್ಯಾಲಯ ಸಲ್ಲಿಸಿದ ಮನವಿಗೆ ಸ್ಪಂದಿಸಿದ ರಾಜ್ಯಪಾಲ ವಜ್ಜುಭಾಯಿ ವಾಲಾ ಅವರು ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿ ಘಟಿಕೋತ್ಸವ ಆಯೋಜಿಸಲು ಸಮ್ಮತಿ ...

Read More »