Breaking News

Tag Archives: M P Election

14 ಲೋಕಸಭಾ ಕ್ಷೇತ್ರಗಳ ಮತದಾನದ ಅಂತಿಮ ಶೇಕಡಾವಾರು.

ಕರ್ನಾಟಕದಲ್ಲಿ, 2019ರ ಲೋಕ ಸಭಾ ಚುನಾವಣೆಗಳು ಎರಡನೇ ಹಂತದಲ್ಲಿ 14 ಕ್ಷೇತ್ರಗಳಾದ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮೀಣ,ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಮತದಾನ ನಡೆದಿದೆ. 2.67 ಕೋಟಿ ಮತದಾರರು ಕರ್ನಾಟಕದ ಕೇಂದ್ರ ಮತ್ತು ದಕ್ಷಿಣ ಭಾಗಗಳಲ್ಲಿ 241 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸುತ್ತಾರೆ.. 14 ಲೋಕಸಭಾ ಕ್ಷೇತ್ರಗಳ ಮತದಾನದ ಅಂತಿಮ ಶೇಕಡಾವಾರು. ಉಡುಪಿ – 69.80 % ಚಿಕ್ಕಮಗಳೂರು- 69.80 % ಹಾಸನ – 76.55 % ...

Read More »

ನಾಳೆಯಿಂದ ಜಿಲ್ಲೆಯಲ್ಲಿ ಮೈತ್ರಿ ನಾಯಕರ ಘರ್ಜನೆ

  ಬಹಿರಂಗ ಪ್ರಚಾರಕ್ಕೆ ಕೇವಲ ಮೂರು ದಿನಗಳು ಮಾತ್ರ ಬಾಕಿ ಇರುವುದರಿಂದ ಎಲ್ಲಾ ಪಕ್ಷದಲ್ಲೂ ಸಹ ಚುನಾವಣಾ ಪ್ರಚಾರದ ಕಾವು ರಂಗೇರಿದೆ .. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಪರವಾಗಿ  ಎರಡು ಪಕ್ಷದ ಮುಖಂಡರಾದ ಡಿ.ಕೆ. ಶಿವಕುಮಾರ್, ಸಾ ರಾ ಮರೇಶ್, ಡಿ.ಸಿ.ಭಾರತ, ಡಿ.ಕೆ.ಸುರೇಶ್, ಡಾ. ರಂಗನಾಥ್, ತನ್ವೀರ್, ನಾರಾಯಣ ಮತ್ತಿತರ ನಾಯಕರುಗಳು ಅಗಮಿಸಿ, ಕ್ಷೇತ್ರದ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡ ತಿಳಿಸಿದ್ದಾರೆ . ಪ್ರಚಾರದಲ್ಲಿ ಹೆಚ್ ಡಿ ದೇವೇಗೌಡ: ಏಪ್ರಿಲ್ 20 ರಂದು ಬೆಳಗ್ಗೆ ...

Read More »

ರಾಘವೇಂದ್ರ 2 ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಗಳಿಸುತ್ತಾರೆ – ಬಿಎಸ್ ವೈ.

ಶಿವಮೊಗ್ಗಕ್ಕೆ ಕಾಂಗ್ರೆಸ್ಸಿನಿಂದ ಯಾರು ಪ್ರಚಾರ ಬರ್ತಾರೋ ಬಿಡ್ತಾರೋ ಬಿಡ್ತಾರೋ, ಸರ್ಕಾರವೇ ಬಂದು ಶಿವಮೊಗ್ಗದಲ್ಲಿ ಪ್ರಚಾರ ಮಾಡಿದರು ರಾಘವೇಂದ್ರ ಎರಡು ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಗಳಿಸುತ್ತಾರೆ .ಈ ಲೋಕಸಭಾ ಚುನಾವಣೆ ನಂತರ ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ. ಬಳಿಕ ಬಿಜೆಪಿ ಅಧಿಕಾರಕ್ಕೆ ಬಂದಾಗ ತಮಿಳು ಸಮಾಜದ ಇಬ್ಬರು ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷರನ್ನಾಗ ಮಾಡುತ್ತೇನೆ ಎಂದು ಭದ್ರಾವತಿಯಲ್ಲಿ ಮಾಧ್ಯಮದವರೊಂದಿಗೆ ಬಿಎಸ್ ಯಡಿಯೂರಪ್ಪನವರು ಹೇಳಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮಕೂರು, ಮಂಡ್ಯ ಹಾಸನದಲ್ಲಿ ಮೊದಲು ಗೆಲ್ಲಲಿ ಬಳಿಕ ಶಿವಮೊಗ್ಗ ಕ್ಷೇತ್ರದತ್ತ ಗಮನಹರಿಸಲಿ ಎಂದ ಬಿಎಸ್ ವೈ. ...

Read More »

ನಮ್ಮ ಅಧಿಕಾರದಲ್ಲಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪೀಠ ಮತ್ತು ಚೆನ್ನೈನಲ್ಲಿ ಸರ್ವಜ್ಞ ಪೀಠ ಸ್ಥಾಪನೆ – ಬಿಎಸ್ ಯಡಿಯೂರಪ್ಪ

  ಭದ್ರಾವತಿ ನಗರದ ಕನಕ ಮಂಟಪದಲ್ಲಿ ತಿರುವಳ್ಳುವರ್ ಸೇವಾ ಸಂಘದ ವತಿಯಿಂದ “ಸ್ನೇಹ ಮಿಲನ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತು. ಕಾರ್ಯಕ್ರಮ ದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಮಾತನಾಡಿ ಬೆಂಗಳೂರಿನಲ್ಲಿ ಸರ್ವಜ್ಞ ಪೀಠ ಸ್ಥಾಪಿಸಲು ,ಕಾಂಗ್ರೆಸ್ ಹಿಂದೇಟು ಹಾಕಿತ್ತು .ಆದರೆ ನಾವು ತಮಿಳು ಕನ್ನಡಿಗರು ಒಂದೇ ತಾಯಿಯ ಮಕ್ಕಳು ಎಂದು ಭೇದಭಾವ ಇಲ್ಲದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಂದಿನ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಕರುಣಾನಿಧಿ ಅವರೊಂದಿಗೆ ಸೇರಿ .ಚೆನ್ನೈನಲ್ಲಿ ಸರ್ವಜ್ಞ ಪೀಠ ಮತ್ತು ಬೆಂಗಳೂರಿನಲ್ಲಿ ತಿರುವಳ್ಳೂರು ಪೀಠವನ್ನು , ಸ್ಥಾಪಿಸಲಾಗಿತ್ತು ತಮಿಳು ಸಮಾಜದ ಬಂಧುಗಳು ...

Read More »

ಶಿವಮೊಗ್ಗ ಲೋಕಸಭಾ ಚುನಾವಣಾ ಅಖಾಡದಲ್ಲಿ 14 ಅಭ್ಯರ್ಥಿಗಳು…

  ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲು ಒಟ್ಟು 14 ಅಭ್ಯರ್ಥಿಗಳು 26 ನಾಮಪತ್ರಗಳನ್ನು ಸಲ್ಲಿಸಿದ್ದು 14 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರವಾಗಿದೆ.. ಇಬ್ಬರೂ ಮಾಜಿ ಮುಖ್ಯಮಂತ್ರಿ ಮಕ್ಕಳ ಪೈಪೋಟಿಯ ನಡುವೆಯೂ ಸಹ ಪ್ರತ್ಯೇಕ ಅಭ್ಯರ್ಥಿಗಳು ತಮ್ಮ ಗೆಲುವಿನ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.. ಶಿವಮೊಗ್ಗ ಲೋಕಸಭಾ ಚುನಾವಣೆಯ ಕಣದಲ್ಲಿ ಇರುವಂತಹ 14 ಅಭ್ಯರ್ಥಿಗಳ ವಿವರ.. ಅಭ್ಯರ್ಥಿಯ ಹೆಸರು   ಮತ್ತು     ಪಕ್ಷದ ಹೆಸರು 1. ಶೇಖರ್ ನಾಯ್ಕ್   –      ಪಕ್ಷೇತರ 2.ಬಿ.ವೈ. ರಾಘವೇಂದ್ರ     –    ಬಿ.ಜೆ.ಪಿ 3.ಎಸ್ ಮಧು ಬಂಗಾರಪ್ಪ ...

Read More »

ಬಿಜೆಪಿ ಭದ್ರ ಕೋಟೆಯಲ್ಲಿ ಮೈತ್ರಿ ಪಕ್ಷದ ಶಕ್ತಿ ಪ್ರದರ್ಶನ..

ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ ಬೃಹತ್ ರಾಲಿಯನ್ನು  ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಹಮ್ಮಿಕೊಂಡಿದ್ದರು. ‌ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷ ತನ್ನ ಶಕ್ತಿ ಪ್ರದರ್ಶನ ತೋರಿಸಿತ್ತು.   ಮಧು ಬಂಗಾರಪ್ಪನವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಯ ಕ್ವಿಕ್ ಲುಕ್.

Read More »

ಅಡ್ವಾಣಿ ಅವರನ್ನು ಮೂಲೆಗು‌ಂಪು ಮಾಡಿದಂತೆ ಯಡಿಯೂರಪ್ಪ ಕೂಡ ಮೂಲೆಗುಂಪಾಗಲಿದ್ದಾರೆ – ಬೇಳೂರು ಗೋಪಾಲಕೃಷ್ಣ

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಯಡಿಯೂರಪ್ಪ ಅವರು ಮೋದಿ ಹೆಸರಲ್ಲಿ ಮತ ಕೇಳುತ್ತಿರುವುದು ದುರಂತದ ಸಂಗತಿ. ಹೇಗೆ ಅಡ್ವಾಣಿ ಅವರನ್ನು ಮೂಲೆಗು‌ಂಪು ಮಾಡಿದಾರೇ ಹಾಗೇ ಯಡಿಯೂರಪ್ಪ ಅವರನ್ನೂ ಮೂಲೆಗುಂಪು ಮಾಡುವುದು ಖಚಿತ. ಇನ್ನೂ ಸದಾನಂದ ಗೌಡರೇ ಚುನಾವಣೆ ಬಳಿಕ ಯಡಿಯೂರಪ್ಪ ಅಧ್ಯಕ್ಷರಾಗಿ ಇರುವುದಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದಾರೆ.. ಬಿಜೆಪಿಯವರು ಮಾತು ಮಾತಿಗೂ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ನಾವೂ ಹಿಂದುಗಳೆ, ನಾವು ಹಿಂದುತ್ವದ ಪಾಠ ಅವರಿಂದ ಕಲಿಯಬೇಕಿಲ್ಲ ಎಂದು ಟಾಂಗ್ ನೀಡಿದರು. ಬಿಜೆಪಿಯವರು ಮಂಡ್ಯ ಅಭ್ಯರ್ಥಿ ನಿಖಿಲ್ ಕುಮಾರ್ ಸ್ವಾಮಿ ಆಸ್ತಿ 9 ಕೋಟಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments