ಶಿವಮೊಗ್ಗ: ಮಂಗಳೂರಿನಿಂದ ದಾವಣಗೆರೆಗೆ ಚಲಿಸುತ್ತಿದ್ದ ಖಾಸ ಬಸ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಆನೆ ಬಿಡಾರದ ಬಳಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಚಾಲಕ ಮತ್ತು ಬಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಮಂಗಳೂರಿನಿಂದ ರಾತ್ರಿ ಹೊರಟಿದ್ದ ಖಾಸಗಿ ಬಸ್ ನಲ್ಲಿ 18 ಜನ ಪ್ರಯಾಣಿಕರಿದ್ದರು. ಬೆಳಗಿನ ಜಾವ ಸಕ್ರೆಬೈಲು ಬಳಿ ಬರುತ್ತಿದ್ದಂತೆ ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಪ್ರಯಾಣಿಕರನ್ನ ಕೆಳಗೆ ಇಳಿಸಿದ ಬಸ್ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಗೆ ...
Read More »Tag Archives: Mangalore
ನಿಫಾ ವೈರಸ್ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಲರ್ಟ್
Cnewstv.in / 07.09.2021 / ಮಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಂಗಳೂರು : ಎರಡು ವರ್ಷಗಳ ಹಿಂದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿಫಾ ವೈರಸ್ ಇದೀಗ ಮತ್ತೆ ಕೇರಳದಲ್ಲಿ ಕಾಣಿಸಿಕೊಳ್ಳುತ್ತಿದೆ. ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ದ.ಕ. ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ ಮಾಡಿದ್ದಾರೆ. ಗಡಿ ಜಿಲ್ಲೆ ಯಾಗಿರುವುದರಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಜನರು ಆಸ್ಪತ್ರೆಗಳಿಗೆ ಬರುತ್ತಾರೆ . ಶಿಕ್ಷಣಕ್ಕೆ ...
Read More »
Recent Comments