ಶಿವಮೊಗ್ಗ : “ಬೆಡ್ ಖಾಲಿ ಇಲ್ಲ, ಆಕ್ಸಿಜನ್ ಇಲ್ಲ” ಎಂಬುದನ್ನು ಇಷ್ಟು ದಿನ ನಾವು ರಾಜ್ಯಧಾನಿ ಬೆಂಗಳೂರಿನಲ್ಲಿ ಕೇಳುತಿತ್ತು. ಆದ್ರೆ ಇದೀಗ ಈ ಪರಿಸ್ಥಿತಿ ನಮ್ಮ ಶಿವಮೊಗ್ಗ ಜಿಲ್ಲೆಯ ಬರ್ತಾಯಿದೆ. ಹೌದು ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಗಳ ಅಭಾವ ಉಂಟಾಗಿದೆ. ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ಆಕ್ಸಿಜನ್ ಬೆಡ್ ಖಾಲಿ ಇಲ್ಲ, ಸಹಕರಿಸಿ ಎಂಬ ಬೋರ್ಡ್ ಹಾಕಲಾಗಿದೆ. ಜಿಲ್ಲೆಯಲ್ಲಿ ಬೆಡ್ ಸಮಸ್ಯೆ ಇಲ್ಲ ಎಂದು ಜಿಲ್ಲಾಡಳಿತ, ಜಿಲ್ಲಾ ಉಸ್ತವಾರಿ ಸಚಿವ ಕೆ.ಎಸ್ ಈಶ್ವರಪ್ಪನವರು ಹೇಳುತ್ತಿದ್ದರು. ಆದರೆ ಆಕ್ಸಿಜನ್ ಬೆಡ್ ಕೊರತೆ ...
Read More »Tag Archives: Mc.gann hospital
ಕೊರೊನಾ ಸೋಂಕಿತರ ಸಂಬಂಧಿಕರಿಂದ ಮೊಗ್ಗಾನ್ ಆಸ್ಪತ್ರೆ ಮುಂಭಾಗದಲ್ಲಿ ದಿಢೀರ್ ಪ್ರತಿಭಟನೆ
Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಯೊಬ್ಬರ ಸಂಬಂಧಿಕರಿಗೆ ಪಿಪಿಇ ಕಿಟ್ ಧರಿಸಿ ವಾರ್ಡಿ ಒಳಗೆ ಪ್ರವೇಶ ನೀಡುತ್ತಿದ್ದರು ಆದರೆ ಇಂದು ಮಧ್ಯಾಹ್ನ ಏಕಾಏಕಿ ಜೊತೆಗಿದ್ದ ಸಂಬಂಧಿಕರನ್ನು ವಾರ್ಡಿನಿಂದ ಹೊರಗೆ ಕಳುಹಿಸಿದ್ದಾರೆ. ಇದನ್ನ ಖಂಡಿಸಿದ್ದು ರೋಗಿಗಳ ಸಂಬಂಧಿಕರು ಪ್ರತಿಭಟನೆಯನ್ನು ನಡೆಸಿದರು. ಆಸ್ಪತ್ರೆಯ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಬರೋದಿಲ್ಲ, ಅರೈಕೆ ಮಾಡುವುದಿಲ್ಲ. ಸಂಬಂಧಿಕರೊಬ್ಬರು ಇದ್ದರೆ ಅವರಿಗೆ ಸರಿಯಾದ ಸಮಯಕ್ಕೆ ಮಾತ್ರೆ ಔಷಧಿಗಳನ್ನು ನೀಡಿ ಆರೈಕೆ ಮಾಡಬಹುದು. ಹಾಗಾಗಿ ಸಂಬಂಧಿಕರೊಬ್ಬರನ್ನು ಒಳಗೆ ಬಿಡಿ ...
Read More »
Recent Comments