ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇದೆ ಎನ್ನುವಾಗಲೇ ಭದ್ರಾವತಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ಇಂದು ಜೆಡಿಎಸ್ ಮಾಜಿ ಶಾಸಕ ಅಪ್ಪಾಜಿ ಗೌಡ ಅವರ ಮಗ ಅಜಿತ್ ಗೆ ಸೇರಿದ ಎಚ್.ಪಿ.ಪೆಟ್ರೋಲ್ ಬಂಕ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರು ಮಂದಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪೆಟ್ರೋಲ್ ಬಂಕ್ ನಲ್ಲಿರುವ ಹಣ ಹಾಗೂ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ… ದಾಳಿ ವೇಳೆ 8 ಲಕ್ಷ ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಜಿತ್ ಬಳಿ 1.39 ಲಕ್ಷ ರೂಪಾಯಿ ದಾಖಲೆ ಇಲ್ಲದ ...
Read More »Tag Archives: MP election
ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಹೈಟೆಕ್ ಪ್ರಚಾರ…
ಬಿಜೆಪಿ ಪಕ್ಷದ ಮುಖ್ಯ ಬಿ ಚೌಕಿದಾರ್ ಪ್ರಚಾರವು ಸಾಮಾಜಿಕ ಮಾಧ್ಯಮದ ವೇದಿಕೆಗಳಲ್ಲಿ ಭಾರಿ ಯಶಸ್ಸನ್ನು ಕಂಡಿದೆ..2019 ರ ಲೋಕಸಭೆ ಚುನಾವಣೆಯಲ್ಲಿ ಮತದಾರರ ಗ್ರಹಿಕೆ ಬದಲಿಸಲು ಡಿಜಿಟಲ್ ಮಾಧ್ಯಮವು ಪ್ರಭಾವಶಾಲಿ ಶಕ್ತಿಯನ್ನು ಹೊಂದಿದೆ ಎಂದು ಸುಮಾರು 91 ರಷ್ಟು ಜನರು ಪ್ರತಿಕ್ರಿಯಿಸಿದ್ದಾರೆ.. ಇನ್ನೂ ಇದೇ ಸೋಷಿಯಲ್ ಮಿಡಿಯಾಗಳಾದ ವಾಟ್ಸಾಪ್ ,ಫೇಸ್ ಬುಕ್ , ಇನ್ಸ್ಟಾಗ್ರಾಮ್ ಮುಖಾಂತರ ಎಲ್ಲಾ ಹಂತಗಳಲ್ಲೂ ಸಹ ಜನರನ್ನ ಮುಟ್ಟಿದ್ದಾರೆ.. ಈಗಾಗಲೇ ಶಿವಮೊಗ್ಗ ಜಿಲ್ಲಾ ಬಿಜೆಪಿಯು 887 ವಾಟ್ಸಪ್ ಗ್ರೂಪ್ ಗಳನ್ನ ಮಾಡಿದ್ದು, ಇದರ ಮೂಲಕ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಯೋಜನೆ ಗಳ ...
Read More »ಜೆಡಿಎಸ್ ಜನರಿಗೆ ಮಾಡಿರುವ ಮೋಸಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ – ಶಾಸಕ ಕುಮಾರ್ ಬಂಗಾರಪ್ಪ,
ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಾಸಕ ಕುಮಾರ್ ಬಂಗಾರಪ್ಪ, ಜೆಡಿಎಸ್ ನವರು ಅಬಂರೀಷ್ ಸಾವಿನಲ್ಲೂ ರಾಜಕಾರಣ ಮಾಡಿದ್ದರೆ. ರಾಜ್ಯದ ಜನರಿಗೂ ಮೋಸ ಮಾಡಿದ್ದಾರೆ. ಇವರು ಮಾಡಿರುವ ಮೋಸಕ್ಕೆ ತುಮಕೂರು, ಮಂಡ್ಯ ಹಾಸನ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.. ಇನ್ನು ಶಿವಮೊಗ್ಗ ಮೈತ್ರಿ ಅಭ್ಯರ್ಥಿ ಮಧುಬಂಗಾರಪ್ಪ ಒಬ್ಬ ಇಂಪೋರ್ಟೆಡ್ ಕ್ಯಾಂಡಿಡೇಟ್. ಆತ ಮಂಗನಕಾಯಿಲೆ ವಿಷಯದಲ್ಲೂ ರಾಜಕಾರಣ ಮಾಡುತ್ತಿದ್ದಾನೆ. ಮಧುಬಂಗಾರಪ್ಪನವರಿಗೆ ಲೂಟಿ ಮಾಡುವುದು ಹೇಗೆ ಎಂದು ಅವರಿಗೆ ಗೊತ್ತಿದೆ. ಶರಾವತಿ ಡೆಂಟಲ್ ಕಾಲೇಜು, ಬಗರ್ ಹುಕುಂ ನಲ್ಲೂ ಮಧುಬಂಗಾರಪ್ಪ ಲೂಟಿ ...
Read More »ಪ್ರಜಾಕೀಯ ಪಕ್ಷ ದಿಂದ ಕಣಕ್ಕಿಳಿದ ಅಭ್ಯರ್ಥಿ
ಶಿವಮೊಗ್ಗ ಲೋಕಸಭಾ ಚುನಾವಣೆಗೆ ಈ ಬಾರಿ ಖ್ಯಾತ ಚಲನಚಿತ್ರ ನಟ ರಿಯಲ್ ಸ್ಟಾರ್ ಉಪೇಂದ್ರ ರವರ ಉತ್ತಮ ಪ್ರಜಾತೀಯ ಪಕ್ಷದಿಂದ ಶರಾವತಿ ನಗರ ವೆಂಕಟೇಶ್ ಕಣಕ್ಕಿಳಿದಿದೆ. ಇಂದು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ ವೆಂಕಟೇಶ್, ನಮ್ಮ ಪಕ್ಷ ಜನವೇ ಪ್ರಚಾರ ಮಾಡುವ ಪಕ್ಷ. ನಾವು ಕೇವಲ ಅವರ ಸೇವಕರು. ಈ ಬಾರಿ ಪ್ರಜ್ಞಾಪೂರ್ವಕ ನಾಗರಿಕರು ನಮಗೆ ಮತ ಹಾಕುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು
Read More »ಹೆಲಿಕಾಪ್ಟರ್‌ನಲ್ಲಿಯೇ ಪ್ರಚಾರ ಮಾಡಲಿರುವ ಅಭ್ಯರ್ಥಿ...
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿನಯ್ ರಾಜಾವತ್ ಈ ಬಾರಿಯೂ ಲೋಕಸಭೆ ಚುನಾವಣೆಯಲ್ಲಿಯೂ ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಕಣಕ್ಕಿಳಿಯಲಿದ್ದಾರೆ..ಕಳೆದ ಬಾರಿ ಶಿಕಾರಿಪುರದಿಂದ ಸ್ಪರ್ಧಿಸಲು ಹೆಲಿಕಾಪ್ಟರ್‌ನಲ್ಲಿ ಬಂದು ಗಮನ ಸೆಳೆದಿದ್ದ ವಿನಯ್ ರಾಜಾವತ್, ಈ ಬಾರಿಯೂ ನಾಮಪತ್ರ ಸಲ್ಲಿಸಲು ಹೆಲಿಕಾಪ್ಟರ್‌ನಲ್ಲಿಯೇ ತೆರಳಲಿದ್ದಾರೆ. ಅಲ್ಲದೇ ಕ್ಷೇತ್ರದಲ್ಲಿ ಹೆಲಿಕಾಪ್ಟರ್‌ನಲ್ಲಿಯೇ ಸುತ್ತಾಡಿ ಪ್ರಚಾರ ಮಾಡಲಿದ್ದಾರೆ.
Read More »
Recent Comments