ಶಿವಮೊಗ್ಗ: ಪತಿಯಿಂದಲೇ ಪತ್ನಿ ಭೀಕರವಾಗಿ ಕೊಲೆಯಾಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ನಗರದ ವಾದಿ-ಎ-ಹುದಾದ 5 ಕ್ರಾಸ್ ನಲ್ಲಿ ಘಟನೆ ನಡೆದಿದ್ದು, ರುಕ್ಸಾನ(38) ಎಂಬ ಮಹಿಳೆ ಕೊಲೆಯಾಗಿದ್ದಾರೆ. ಎಸಿ ಮೆಕ್ಯಾನಿಕ್ ಯೂಸಫ್ ಹಾಗೂ ಆತನ ಪತ್ನಿ ರುಕ್ಸಾನ ನಡುವೆ ಗಲಾಟೆಯಾಗಿದ್ದು, ಅದು ಕೊಲೆಯಲ್ಲಿ ಅಂತ್ಯವಾಗಿದೆ. ಕೌಟುಂಬಿಕ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ. ಕೊಲೆ ಆರೋಪಿ ಯೂಸಫ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಆರಂಭಿಸಿದ್ದಾರೆ. ಘಟನೆ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »Tag Archives: Murder..
ಬಟ್ಟೆ ವ್ಯಾಪಾರಿಯ ಮೇಲೆ ಅಪರಿಚಿತರಿಂದ ಶೂಟೌಟ್. ಸಿ ಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ
Cnewstv.in / 18.08.2021/ ಚಿತ್ರದುರ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿತ್ರದುರ್ಗ : ಹೊಳಲ್ಕೆರೆ ಪಟ್ಟಣದ ಹೊಸದುರ್ಗ ರಸ್ತೆಯಲ್ಲಿರುವ ಬಟ್ಟೆ ಅಂಗಡಿಯ ವ್ಯಾಪಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊಲೆಯಾದವನನ್ನು ಮೂಲ ಸಿಂಗ್ ಎಂದು ಗುರುತಿಸಲಾಗಿದೆ. ಹೊಳಲ್ಕೆರೆ ಪಟ್ಟಣದ ಪ್ರಿಯದರ್ಶಿನಿ ಬಟ್ಟೆ ಅಂಗಡಿಯ ಮಾಲೀಕ. ನಿನ್ನೆ ರಾತ್ರಿ ಸರಿಸುಮಾರು 9 ಗಂಟೆಗೆ ಬಟ್ಟೆ ಕೊಳ್ಳುವ ನೆಪದಲ್ಲಿ ಬಂದ ದುಷ್ಕರ್ಮಿಗಳು ಮೂಲ ಸಿಂಗ್ ಅವರನ್ನು ಹೊರಗೆ ಬರುವಂತೆ ಕರೆದು ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ದಾಳಿಯಿಂದಾಗಿ ಮೂಲ ಸಿಂಗ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂರು ...
Read More »
Recent Comments