ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ‘ಅಂಜನಿ’ ಎಂಬ ಹೆಣ್ಣು ಹುಲಿ ಮೃತಪಟ್ಟಿದೆ. 17 ವರ್ಷ ವಯಸ್ಸಿನ ಹೆಣ್ಣು ಹುಲಿಯು ವಯೋ ಸಹಜವಾದ ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಮೃಗಾಲಯದಲ್ಲಿ ಮೃತಪಟ್ಟಿದೆ. ಪಶು ವೈದ್ಯಕೀಯ ಕಾಲೇಜಿನ ಪಶುವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ. 2022 ರಲ್ಲಿ ಮೈಸೂರು ಜಿಲ್ಲೆಯ ಕೂರ್ಗಳ್ಳಿಯ ಚಾಮುಂಡಿ ವನ್ಯಜೀವಿ ಪುನರ್ವಸತಿ ಕೇಂದ್ರದಿಂದ ಅಂಜನಿ ಹುಲಿಯನ್ನು ಶಿವಮೊಗ್ಗ ಮೃಗಾಲಯಕ್ಕೆ ತರಲಾಗಿತ್ತು. ಈ ಹುಲಿಯ ಸಾವಿನಿಂದ ತ್ಯಾವರೆಕೊಪ್ಪ ಮೃಗಾಲಯದಲ್ಲಿ 4 ಹೆಣ್ಣು ...
Read More »Tag Archives: Mysore.
ಎರಡು ವರ್ಷಗಳಲ್ಲಿ ಎರಡು ಬಾರಿ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ
Cnewstv.in /21.10.2021/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೈಸೂರು : ವರುಣನ ಆರ್ಭಟಕ್ಕೆ ಈಗಾಗಲೇ ಉತ್ತರಭಾರತ ತತ್ತರಿಸಿಹೋಗಿದೆ. ಅಂತೆಯೇ ರಾಜ್ಯದಲ್ಲೂ ಸಹ ವರುಣನ ಆರ್ಭಟ ಹೆಚ್ಚಾಗುತ್ತಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರಿ ಮಳೆಯಿಂದಾಗಿ ಚಾಮುಂಡಿಬೆಟ್ಟದಲ್ಲಿ ಭೂಕುಸಿತ ಸಂಭವಿಸಿದೆ. ಚಾಮುಂಡಿ ಬೆಟ್ಟದ ಮೇಲೆ ನಂದಿ ಪ್ರತಿಮೆಗೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದಿದೆ. ಈ ಭಾಗವನ್ನು ವಾಹನಗಳ ಸಂಚಾರಕ್ಕೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಎರಡು ವರ್ಷಗಳಲ್ಲಿ ಎರಡು ಬಾರಿ ಚಾಮುಂಡಿಬೆಟ್ಟದಲ್ಲಿ ಭೂಕುಸಿತ ಸಂಭವಿಸಿದೆ. 2019ರ ಅಕ್ಟೋಬರ್ ತಿಂಗಳಲ್ಲಿ ಚಾಮುಂಡಿಬೆಟ್ಟದ ವ್ಯೂ ಪಾಯಿಂಟ್ ...
Read More »
Recent Comments