Breaking News

Tag Archives: New voters

ಇಂದು  ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ  ಜಿಲ್ಲಾಧಿಕಾರಿ ಕೆ.ಎ.ದಯಾನಂದ ಜಿಲ್ಲೆಯಲ್ಲಿ ಮತದಾನ ಜಾಗೃತಿ ಉಂಟು ಮಾಡಲು 19 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆವರೆಗೆ ಮಕ್ಕಳ ಅಣಕು ಮತದಾನ ಕಾರ್ಯಕ್ರಮ ಆಯೋಜಿಸಲಾಗಿದೆ. 18 ವರ್ಷಕ್ಕಿಂತ ಮಕ್ಕಳು ಮತ ಚಲಾಯಿಸಬಹುದು. ಮಕ್ಕಳು ಯಾವುದಾದರೂ ಒಂದು ಗುರುತಿನ ಚೀಟಿ ತಂದಲ್ಲಿ ಅವರನ್ನು ಮತದಾರರ ಪಟ್ಟಿಗೆ ಸೇರಿಸಿ ಅಣಕು ಮತದಾನಕ್ಕೆ ಅವರಿಗೆ ಅವಕಾಶ ಮಾಡಿಕೊಡಲಾಗುವುದು. ಈ ಮೂಲಕ ಜನರಲ್ಲಿ ಮತದಾನ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು..   ಜಿಲ್ಲೆಯಲ್ಲಿ  ಹೆಚ್ಚಾದ ಮತದಾರರು: 28551 ಮತದಾರರು ...

Read More »