Cnewstv / 06.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾವತಿಯ ವಿಐಎಸ್‍ಎಲ್ ಕಾರ್ಖಾನೆ ಪುನಶ್ಚೇತನಗೊಳಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರೆಸಿ : ಎನ್ ಎಸ್ ಯು ಐ ಶಿವಮೊಗ್ಗ : ಆಧುನಿಕ ಮೈಸೂರು ನಿರ್ಮಾತೃಗಳಲ್ಲೊಬ್ಬರಾದ ಸರ್.ಎಂ. ವಿಶ್ವೇಶ್ವರಯ್ಯನವರ ದೂರದೃಷ್ಟಿಯಿಂದ ಸ್ಥಾಪನೆಯಾಗಿದ್ದ ಭದ್ರಾವತಿಯ ವಿ.ಐ.ಎಸ್.ಎಲ್. ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಮುಚ್ಚಲು ಹುನ್ನಾರ ನಡೆಸಿರುವುದನ್ನು ಜಿಲ್ಲಾ ಎನ್.ಎಸ್.ಯು.ಐ. ಖಂಡಿಸುತ್ತಿದೆ. ವಿ.ಐ.ಎಸ್.ಎಲ್. ಕಾರ್ಖಾನೆಯು ಏಷ್ಯಾದಲ್ಲಿಯೇ ಉತ್ಕøಷ್ಟ ಕಬ್ಬಿಣ ಮತ್ತು ಉಕ್ಕು ತಯಾರಿಕೆಗೆ ಪ್ರಸಿದ್ಧಿ ಪಡೆದಿದ್ದು, ಕಾರ್ಖಾನೆಯ ಉತ್ಪನ್ನಗಳಿಗೆ ಬೇಡಿಕೆ ಮತ್ತು ಮಾರುಕಟ್ಟೆಯಿತ್ತು. ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿದ್ದ ...
Read More »Tag Archives: NSUI
ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಬೇಡ – ಎನ್ಎಸ್ ಯು ಐ
Cnewstv.in / 20.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಹಿನ್ನಲೆಯಲ್ಲಿ ಕಳೆದ ವರ್ಷ ಡಿಪ್ಲೋಮಾ 2 ಮತ್ತು 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಮುಂದಿನ ಸೆಮಿಸ್ಟರ್ ಗೆ ಪ್ರವೇಶ ನೀಡಲಾಗಿತ್ತು. 6ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗಿತ್ತು. ಅದರೆ ಈ ಬಾರಿ 1, 3 ಹಾಗೂ 5 ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ ಇದನ್ನು ಖಂಡಿಸಿ ಇದು ಶಿವಮೊಗ್ಗ ಜಿಲ್ಲಾ ಎನ್ಎಸ್ ಯು ಐ ವತಿಯಿಂದ ...
Read More »ಕೊರೊನಾ ಲಸಿಕೆ ಉಚಿತವಾಗಿ ನೀಡಿ ಹಾಗೂ ಕರೊನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸಲು ಸಿದ್ಧ – ಎನ್ ಎಸ್ ಯು ಐ
ಶಿವಮೊಗ್ಗ : ದೇಶದಲ್ಲಿ ಕಲೊನಾ ಸೋಂಕು ಹೆಚ್ಚುತ್ತಿದ್ದು, ಕೋವಿಡ್ ಪ್ರಕರಣ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ದೇಶದ ಎಲ್ಲರಿಗೂ ಕಲೋನಾ ಲಸಿಕೆ ಸಿಗುತ್ತಿಲ್ಲ. ಎಲ್ಲೆಡೆಯು ಕರೊನಾ ಲಸಿಕೆ ಕೊರತೆ ಸುದ್ದಿಯೇ ಕೇಳಿಬರುತ್ತಿದೆ. ಎಲ್ಲ ರಾಜ್ಯಗಳಿಗೂ ಅವಶ್ಯವಿರುವಷ್ಟು ಕರೊನಾ ಲಸಿಕೆ ಸಿಗುವಂತೆ ಕೇಂದ್ರ ಸರ್ಕಾರ ಗಮನಿಸಬೇಕು ಎಂದು ಎನ್‌ಎಸ್‌ಯುಐ ವತಿಯಿಂದ ಅಗ್ರಹಿಸಲಾಯಿತು. ಕರೊವಾ ಲಸಿಕೆಗಳ ಬೆಲೆ ಒಂದೇ ಆಗಿರಬೇಕು ಹಾಗೂ ಹೆಚ್ಚಿನ ದರದ ಭಾರವನ್ನು ರಾಜ್ಯಗಳ ಬೆಲೆ ತಲೆಬಾರಡು. ಕರೊನಾ ಲಸಿಕೆ ಪಡೆಯಲು ದರ ನಿಗಧಿಪಡಿಸುವುದು ಸರಿಯಲ್ಲ. ದೇಶದ ಎಲ್ಲ ವಯೋಮಾನದವರಿಗೂ ಉಚಿತವಾಗಿ ಕರೊನಾ ...
Read More »ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಶಿವಮೊಗ್ಗ: ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೆ ಕೂಡಲೇ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಇಂದು ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕುವೆಂಪು ವಿವಿ ಕುಲಪತಿಯವರಿಗೆ ಮನವಿ ಸಲ್ಲಿಸಿದ್ದಾರೆ. ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸಮರ್ಪಕ ಹಾಸ್ಟೆಲ್ ಸೌಲಭ್ಯ ಇಲ್ಲದೆ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೂ ಹಾಸ್ಟೆಲ್ ಸೌಲಭ್ಯ ನೀಡುತ್ತಿಲ್ಲ. ಅಲ್ಲದೆ ಶಿಫಾರಸ್ಸು ಇರುವ ವಿದ್ಯಾರ್ಥಿನಿಯರಿಗೆ ಮಾತ್ರ ಹಾಸ್ಟೆಲ್ ಗೆ ಅವಕಾಶ ನೀಡಲಾಗುತ್ತಿದೆ. ಇದರಿಂದ ಬಡ ವಿದ್ಯಾರ್ಥಿನಿಯರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹಾಸ್ಟೆಲ್ ನಲ್ಲಿ ಕೇವಲ 100 ಕಿ.ಮೀ. ...
Read More »ಕೊರೋನಾ ಖರ್ಚು ಲೆಕ್ಕ ಕೊಡಿ : ಅಂಚೆ ಪತ್ರ ಚಳುವಳಿ ನಡೆಸಿದ ಯುವ ಕಾಂಗ್ರೆಸ್
ಕೊರೋನಾ ಮಹಾಮಾರಿಯಿಂದ ರಾಜ್ಯದ ಜನ ತತ್ತರಿಸಿದ್ದು. ಇಂತಹ ಸಂದರ್ಭದಲ್ಲಿ ಆರೋಗ್ಯ ರಕ್ಷಣೆ ನೀಡಬೇಕಾದ ಸರ್ಕಾರ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಸಾವಿರಾರು ಕೋಟಿಗಟ್ಟಲೆ ಲೂಟಿ ಹೊಡೆಯುತ್ತಿರುವುದು ರಾಜ್ಯದ ಸಚಿವರುಗಳು ನೀಡುತ್ತಿರುವ ಹೇಳಿಕೆಗಳಲ್ಲಿ ಮೇಲ್ನೋಟಕ್ಕೆ ಕಾಣಿಸುತ್ತಿದ್ದು. ರಾಜ್ಯ ಸರ್ಕಾರದ “ಕೊರೋನಾ ಖರ್ಚು – ಲೆಕ್ಕ ಕೊಡಿ” ಅಂಚೆ ಪತ್ರ ಚಳುವಳಿಯನ್ನು ಮಾಡುವ ಮೂಲಕ ಶ್ವೇತ ಪತ್ರವನ್ನು ಹೊರಡಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಆಗ್ರಹಿಸಲಾಯಿತು. ಕೊರೋನ ಸಂದರ್ಭದಲ್ಲಿ ಖರೀದಿ ಮಾಡಿದ ವೈದ್ಯಕೀಯ ಪರಿಕರಗಳಾದ ವೆಂಟಿಲೇಟರ್, ಮಾಸ್ಕ್, ಪಿಪಿಇ ಕಿಟ್, ಕೊರೋನಾ ಸೊಂಕಿತರಿಗಾಗಿ ಬಳಸುವ ಬೆಡ್ ...
Read More »ಕರೋನಾ ಎಫೆಕ್ಟ್ ತಂತ್ರಜ್ಞಾನದ ಮೊರೆಹೋದ ಕಾಂಗ್ರೆಸ್
ಶಿವಮೊಗ್ಗ: ಕರೋನಾ ಸೋಂಕು ಹಬ್ಬುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಅವರು ಪತ್ರಿಕಾಗೋಷ್ಟಿ ನಡೆಸಲು ತಂತ್ರಜ್ಞಾನದ ಮೊರೆಹೋಗಿದ್ದಾರೆ. ಹೌದು. ಇಂದು ಸುಂದರೇಶ್ ಅವರು ಜೂಮ್ ಆ್ಯಪ್‌ಮೂಲಕ ಸುದ್ದಿಗೋಷ್ಟಿ ನಡೆಸುವ ಮೂಲಕ ಶಿವಮೊಗ್ಗದಲ್ಲಿ ಅಂತರ್ಜಾಲದ ಮೂಲಕ ಸುದ್ದಿಗೋಷ್ಟಿ ನಡೆಸಿದ ಮೊದಲಿಗರೆನಿಸಿದರು.
Read More »ವಿಶ್ವವಿದ್ಯಾಲಯಕ್ಕೆ ಸರ್ಕಾರಿ ಬಸ್ ಸಂಪರ್ಕಕ್ಕೆ ಆಗ್ರಹ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ಸರ್ಕಾರಿ ಬಸ್ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿ ಎನ್ ಎಸ್ ಯುಐ ಕಾರ್ಯಕರ್ತರು ಶಿವಮೊಗ್ಗದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶಿವಮೊಗ್ಗದಿಂದ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು ಖಾಸಗಿ ಬಸ್ ನಲ್ಲಿ ಸಂಚರಿಸುತ್ತಿದ್ದಾರೆ. ಖಾಸಗಿ ಬಸ್ ಪ್ರಯಾಣಕ್ಕಾಗಿ ವಿದ್ಯಾರ್ಥಿಗಳು ಪ್ರತಿ ತಿಂಗಳು 1500 ರೂಪಾಯಿ ವೆಚ್ಚ ಮಾಡಬೇಕಿದೆ. ಇದರಿಂದ ಬಡ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಈ ಮಾರ್ಗದಲ್ಲಿ ಸರ್ಕಾರಿ ಬಸ್ ಗಳು ಸಂಚರಿಸಿದರೆ ವಿದ್ಯಾರ್ಥಿಗಳು 1500 ರೂಪಾಯಿ ನೀಡಿ ವಾರ್ಷಿಕ ಪಾಸ್ ...
Read More »ಪೊಲಿಸ್ ಇಲಾಖೆಯ ನೌಕರರಿಗೆ ಔರಾದ್ಕರ್ ವರದಿಯ ಮೂಲ ಉದ್ದೇಶವನ್ನೆ ಜಾರಿಗೊಳಿಸಿ – ಹೆಚ್.ಪಿ.ಗಿರೀಶ್
ಪೋಲಿಸ್ ಇಲಾಖೆಯ ಸಿಬ್ಬಂದಿಗಳ ಬಹುದಿನದ ಬೇಡಿಕೆಯಾಗಿದ್ದ ಔರದ್ಕರ್ ವರದಿಯನ್ನು ದೀಪಾವಳಿಯಿಂದ ಜಾರಿಗೊಳಿಸಲಾಗುವುದು ಎಂದು ಇತ್ತೀಚೆಗೆ ಸಿಎಂ ಬಿ.ಎಸ್.ವೈ ಹೇಳಿದ ಬೆನ್ನಲ್ಲೇ ಈ ವರದಿಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಖಂಡನೆಗಳು ಆರಂಭವಾಗಿದ್ದವು. ಆದರೆ ಈಗ ಪೊಲೀಸ್ ಸಿಬ್ಬಂದಿಗಳೇ ಸಿಎಂಗೆ ಪತ್ರ ಬರೆದು ಔರಾದ್ಕರ್ ವರದಿಯನ್ನ ರದ್ದುಗೊಳಿಸಿ ಎಂದು ಒತ್ತಾಯಿಸಿದ್ದಾರೆ. ವೇತನ ತಾರತಮ್ಯ ನಿವಾರಣೆಗಾಗಿ ಔರಾದ್ಕರ್ ಸಮಿತಿಯನ್ನು ನೇಮಕ ಮಾಡಲಾಗಿತ್ತು. ಆದರೆ ವರದಿ ಸಿದ್ಧಪಡಿಸುವಾಗ ಆರ್ಥಿಕ ಇಲಾಖೆ ತನ್ನ ಚಾಣಾಕ್ಷ್ಯತನವನ್ನು ತೋರಿಸಿದೆ ಎಂದು ಆರೋಪಿಸಲಾಗಿದು. ಡಿಜಿ ಹಾಗೂ ಐಜಿ ಹೊರಡಿಸಿದ್ದ ಫಿಟ್ಮೆಂಟ್ ಅಂತ ಮೂಲ ವೇತನ ನಿಗದಿಯಾಗಬೇಕಿತ್ತು. ಆದರೆ ಅದನ್ನು ರದ್ದುಪಡಿಸಿ ಕೇವಲ ಹೊಸದಾಗಿ ಸೇರ್ಪಡೆಯಾದ ಸಿಬ್ಬಂದಿಗೆ ಮಾತ್ರ ವೇತನ ನಿಗದಿ ಮಾಡಲಾಗಿದೆ. ಇದರಿಂದ ಔರಾದ್ಕರ್ ವರದಿ ಮೂಲ ಉದ್ದೇಶವನ್ನೇ ಮರೆಮಾಚಲಾಗಿದೆ ಎಂದು ಹೇಳಲಾಗುತ್ತಿದೆ.. ಈಗಿನ ವರದಿಯು ಈ ಹಿಂದೆ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಗೃಹ ಸಚಿವರು ತೀರ್ಮಾನಿಸಿ ಜಾರಿಗೊಳಿಸಿದಂತಿಲ್ಲ. ಈ ವರದಿಯ ಜಾರಿಯಿಂದ ಪೊಲೀಸರ ಜೀವನ ಮಟ್ಟ ಸುಧಾರಿಸುತ್ತೆ ಎಂದು ನಂಬಲಾಗಿತ್ತು. ಆದರೆ ಆರ್ಥಿಕ ಇಲಾಖೆಯು ಪೊಲೀಸ್ ಇಲಾಖೆಯ ಬಹುದಿನದ ಬೇಡಿಕೆಗೆ ತಣ್ಣೀರೆರಚಿದೆ. ವರದಿಯ ಮೂಲ ಉದ್ದೇಶವನ್ನು ಬಿಟ್ಟು ಆರ್ಥಿಕ ಇಲಾಖೆಯು ಹೊಸದಾಗಿ ವರದಿಯನ್ನು ಮಾರ್ಪಾಡು ಮಾಡಿರುವ ವರದಿ ಜಾರಿಯಾದ್ರೆ ವೇತನ ತಾರತಮ್ಯದಿಂದ ಪೊಲೀಸರು ವೈಯಕ್ತಿಕವಾಗಿ ಖಿನ್ನತೆಗೆ ಒಳಗಾಗೋ ಸಾಧ್ಯತೆ ಇದೆ..ಈ ವರದಿಯಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಶೇ95ರಷ್ಟು ಸಿಬ್ಬಂದಿಗೆ ಒಂದು ರೂಪಾಯಿ ಪ್ರಯೋಜನವಿಲ್ಲ. ಆದ್ದರಿಂದ ಸರ್ಕಾರ ರಾಘವೇಂದ್ರ ಔರಾದ್ಕರ್ ವರದಿಯ ಮೂಲ ಉದ್ದೇಶದ ಬೇಡಿಕೆಯನ್ನು ...
Read More »
Recent Comments