Breaking News

Tag Archives: Shiralkoppa

ಬಿಜೆಪಿಗೆ ಶಾಕ್, ಮೈತ್ರಿಕೂಟಕ್ಕೆ ಅಲ್ಪ ಸಮಾಧಾನ

  ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಐದು ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಬಿಜೆಪಿಗೆ ಬಿಗ್ ಶಾಕ್ ನೀಡಿದೆ. ಇದೇ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಅಲ್ಪ ಸಮಾಧಾನವನ್ನೂ ತಂದುಕೊಟ್ಟಿದೆ. ಅದರಲ್ಲೂ ಶಿಕಾರಿಪುರ ಪುರಸಭೆಯಲ್ಲಿ ಬಿಜೆಪಿ ಸೋಲುಕಂಡಿರುವುದು ಬಿಜೆಪಿಗೆ ದೊಡ್ಡ ಶಾಕ್ ನೀಡಿದೆ. ಹತ್ತಾರು ವರ್ಷಗಳಿಂದಲೂ ಶಿಕಾರಿಪುರ ಪುರಸಭೆ ಬಿಜೆಪಿ ಹಿಡಿತದಲ್ಲೇ ಇತ್ತು. ಜೊತೆಗೆ ಶಿಕಾರಿಪುರ ಬಿಜೆಪಿ ಭದ್ರಕೋಟೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ತವರು. ಆದ್ದರಿಂದ ಈ ಬಾರಿಯೂ ಪುರಸಭೆಯ ಗದ್ದುಗೆಯನ್ನು ಬಿಜೆಪಿಯೇ ಹಿಡಿಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ...

Read More »