Cnewstv.in / Shivamogga / 17.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಲಾಯಿತು. ತಜ್ಞರು ಅಕ್ಟೋಬರ್ ತಿಂಗಳಲ್ಲಿ ಕೋವಿಡ್ ಮೂರನೇ ಅಲೆ ಬರುವ ಬಗ್ಗೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಪೀಡಿತರ ಸಂಬಂಧಿಕರಿಗೆ ಯಾವುದೇ ಕಾರಣಕ್ಕೂ ವಾರ್ಡ್ ಒಳಗೆ ಪ್ರವೇಶಿಸಲು ಅವಕಾಶ ನೀಡಬಾರದು. ಕೋವಿಡ್ ಪೀಡಿತರ ಅಗತ್ಯಗಳನ್ನು ನೋಡಿಕೊಳ್ಳಲು ಬೇಕಾದ ಸಿಬ್ಬಂದಿಗಳನ್ನು ಸ್ಥಳೀಯವಾಗಿ ...
Read More »Tag Archives: Shivammoga
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 709 ಕೊರೊನಾಗೆ 15 ಜನ ಬಲಿ
Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 709 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 3989 ಸಕ್ರಿಯ ಪ್ರಕರಣಗಳಿವೆ. 2363 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2053 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 15 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 435 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 209 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 118 ಜನ ನಿಗದಿತ ...
Read More »ಶಿವಮೊಗ್ಗದ 3 ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಕರ್ಫ್ಯೂ ಜಾರಿ
ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ನಗರದಲ್ಲಿ ಉಂಟಾದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ಠಾಣಾ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಲಾಗಿದೆ. ಶಿವಮೊಗ್ಗದ ದೊಡ್ಡಪೇಟೆ, ತುಂಗಾನಗರ, ಕೋಟೆ ಠಾಣೆ ವ್ಯಾಪ್ತಿಯಲ್ಲಿ ಸಂಜೆ 6 ರಿಂದ ನಾಳೆ ಬೆಳಗ್ಗೆ 6 ರವರೆಗೆ ರಾತ್ರಿ ಕರ್ಪ್ಯೂ ಜಾರಿಗೊಳಿಸಲಾಗಿದೆ. ಉಳಿದಂತೆ ನಗರದಾದ್ಯಂತ ಡಿ.5ರ ಬೆಳಿಗ್ಗೆ 10 ಗಂಟೆಯವರೆಗೂ ನಿಷೇಧಾಜ್ಞೆ ಇರಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ ಶಾಂತರಾಜು ತಿಳಿಸಿದ್ದಾರೆ.
Read More »ಜಿಲ್ಲೆಯಲ್ಲಿ ಕರೋನಾ ವೈರಸ್ ಪತ್ತೆಯಾಗಿಲ್ಲ , ಡಿಎಚ್‍ಒ ಸ್ಪಷ್ಟೀಕರಣ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೇ ಕರೋನಾ ವೈರಸ್ ಪ್ರಕರಣಗಳು ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸ್ಪಷ್ಟೀಕರಣ ನೀಡಿದ್ದಾರೆ. ಸಾಗರ ತಾಲೂಕಿನ ನಿವಾಸಿಯೊಬ್ಬರು ಮಾರ್ಚ್ 3ರಂದು ಸೌದಿ ಅರೇಬಿಯಾದ ಮಕ್ಕಾದಿಂದ ಬೆಂಗಳೂರಿಗೆ ವಾಪಾಸಾಗಿ ಅಲ್ಲಿಂದ ಶಿವಮೊಗ್ಗ ನಗರಕ್ಕೆ ಬಂದಿರುತ್ತಾರೆ. ಇವರು ಬಹಳ ವರ್ಷಗಳಿಂದ ಉಸಿರಾಟ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆದು, ವೈದ್ಯರ ಸಲಹೆ ಮೇರೆಗೆ ಮಣಿಪಾಲ ಕೆಎಂಸಿ ...
Read More »ಕೊರೊನಾ ಎದುರಿಸಲು ಮೆಗ್ಗಾನ್ ನಲ್ಲಿ ಸಮರ್ಪಕ ವ್ಯವಸ್ಥೆ ಇಲ್ಲ – ಹೆಚ್ ಎನ್ ಸುಂದರೇಶ್
ಎಲ್ಲರ ನಿದ್ದೆಗೆಡಿಸಿರುವ ಕರೋನಾ ವೈರಸ್ ಇದೀಗ ದೇಶಾದ್ಯಂತ ಹರಡುತ್ತಿದೆ. ಈಗಾಗಲೇ ನಮ್ಮ ರಾಜ್ಯದಲ್ಲೂ ಸಹ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇದಕ್ಕಾಗಿ ಎಲ್ಲೆಡೆ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗುತ್ತಿದೆ. ಆದರೆ ನಮ್ಮ ಶಿವಮೊಗ್ಗದಲ್ಲಿ ಕರೋನಾ ತಡೆಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಆರಂಭಿಸಿರು ಕರೋನಾ ಸ್ಪೆಷಲ್ ವಾರ್ಡ್ ನಲ್ಲಿ ವೈದ್ಯರು ಹಾಗೂ ಸಿಬ್ಬಂದಿಗೆ ಸೂಕ್ತ ರಕ್ಷಣಾಸಲಕರಣೆಗಳೇ ಇಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಆರೋಪಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೆಗ್ಗಾನ್ ಆಸ್ಪತ್ರೆಯಲ್ಲಿ ಕರೋನಾ ತಡೆಗಾಗಿ ಸ್ಪೆಷಲ್ ವಾರ್ಡ್ ಆರಂಭಿಸಲಾಗಿದೆ. ಆದರೆ ವೈದ್ಯರು ಹಾಗೂ ಸಿಬ್ಬಂದಿಗೆ ಬೇಕಾದ ಮಾಸ್ಕ್ ಗಳು ಹಾಗೂ ...
Read More »ಬಸವಣ್ಣನವರ ಪುತ್ಧಳಿ ಶೀಘ್ರವೇ ಸ್ದಾಪಿಸಿ – ಅಖಿಲ ಭಾರತ ವೀರಶೈವ ಮಹಾಸಭಾ.
ಅನಿವಾಸಿ ಭಾರತೀಯರಾದ ಡಾ.ನೀರಜ್ ಪಟೇಲ್ ರವರು ಲಂಡನ್ ನ ಥೇಮ್ಸ್ ನದಿ ದಂಡೆ ಮೇಲೆ ಪ್ರತಿಷ್ಠಾಪಿಸಿದ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯ ತದ್ರೂಪು ಪುತ್ಥಳಿಯನ್ನು ಶಿವಮೊಗ್ಗದಲ್ಲಿ ಪ್ರತಿಷ್ಠಾಪಿಸಲು ನೀಡಿದ್ದಾರೆ. ಆದರೆ 30 ಲಕ್ಷ ರೂಪಾಯಿ ವೆಚ್ಚದ ಬಸವೇಶ್ವರರ ಪುತ್ಥಳಿಯನ್ನು ಲಂಡನ್ ನಿಂದ ಶಿವಮೊಗ್ಗಕ್ಕೆ ತಂದು ಮಹಾನಗರ ಪಾಲಿಕೆಯಲ್ಲಿ ಇಡಲಾಗಿದೆಯೇ ಹೊರತು ಅದನ್ನು ಪ್ರತಿಷ್ಠಾಪಿಸಲು ಕ್ರಮಕೈಗೊಂಡಿಲ್ಲ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಆಕ್ರೋಶ ವ್ಯಕ್ತಪಡಿಸಿದೆ. ಬಸವೇಶ್ವರರ ಪುತ್ಥಳಿಯನ್ನು ಶಿವಮೊಗ್ಗಕ್ಕೆ ತಂದು ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಬಳಿಕ ಗಾಂಧಿ ಪಾರ್ಕ್ ಎದುರಿನ ಬಸವೇಶ್ವರ ವೃತ್ತದಲ್ಲಿ ಪುತ್ಥಳಿ ಪ್ರತಿಷ್ಠಾಪಿಸಲು ...
Read More »ಮಾರಿ ಹಬ್ಬದ ಅಂಗವಾಗಿ ನಡೆದ ಕುರಿ ಕಾಳಗದ ಝಲಕ್
ಶಿವಮೊಗ್ಗ : ಅಖಾಡದ ಸುತ್ತಲೂ ಕಿಕ್ಕಿರಿದ ಪ್ರೇಕ್ಷಕರು, ಮೈದಾನದ ಪಕ್ಕದಲ್ಲಿರುವ ಕಟ್ಟಡಗಳ ಮೇಲೆ ಕುಳಿತಿದ್ದ ಜನ. ಇದು ಕ್ರಿಕೆಟ್ ಟೂರ್ನಿ ಅಥವಾ ಪ್ರೋ ಕಬಡ್ಡಿ ನೋಡಲು ಸೇರಿದ್ದ ಪ್ರೇಕ್ಷಕರಲ್ಲ ಬದಲಾಗಿ ನಮ್ಮ ಗ್ರಾಮೀಣ ಸೊಗಡಿನ ಕ್ರೀಡೆ ಕುರಿಕಾಳಗ ವೀಕ್ಷಣೆಗೆ ಸೇರಿದ್ದ ಜನಸಾಗರ. ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ಸಮಿತಿಯಿಂದ ಕೋಟೆ ಮಾರಿಕಾಂಬ ಜಾತ್ರೆ ಅಂಗವಾಗಿ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಆಯೋಜಿಸಿದ್ದ ಕುರಿ ಕಾಳಗವನ್ನು ವೀಕ್ಷಿಸಲು ಜನಸಾಗರವೇ ಹರಿದುಬಂದಿತ್ತು. 2, 4, 6 ಹಾಗೂ 8 ಹಲ್ಲಿನ ಕುರಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆ ಆಯೋಜಿಸಲಾಗಿತ್ತು. ಕುರಿಗಳು ...
Read More »
Recent Comments