Breaking News

Tag Archives: Shivamoga congress

ಪೆಟ್ರೋಲ್ ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಸೈಕಲ್ ಜಾಥಾ ಪ್ರತಿಭಟನೆ.

Cnewstv.in / 07.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೇಂದ್ರ ಸರ್ಕಾರ ದಿನೇದಿನೇ ತೈಲ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಸೈಕಲ್ ರ್ಯಾಲಿ ಮಾಡಿ ಪ್ರತಿಭಟಿಸಲಾಯಿತು. ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಶ್ರೀಸಾಮಾನ್ಯರ ಬಡವರ ಸಂಕಷ್ಟಗಳಿಗೆ ಸ್ಪಂದಿಸಿ, ಬೆಲೆ ಏರಿಕೆ ಮಾಡಿರಲಿಲ್ಲ, 10 ವರ್ಷಗಳಲ್ಲಿ ತೈಲ ಬೆಲೆ 70 ರೂಪಾಯಿ ದಾಟಿರಲಿಲ್ಲ. ಅಡುಗೆ ಅನಿಲ 400 ರೂಪಾಯಿಗೆ ಲಭ್ಯವಾಗುತ್ತಿತ್ತು‌ ಆದರೆ ಕಳೆದ 7 ವರ್ಷಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ...

Read More »