Breaking News

Tag Archives: Shivamogga airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಯಿಂದ ನೂತನ ಬಸ್ ವ್ಯವಸ್ಥೆ

ಶಿವಮೊಗ್ಗ : ತಾಲೂಕಿನ ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ‌ ನಿಲ್ದಾಣಕ್ಕೆ ನಗರದಿಂದ ಬಸ್ ಸೌಲಭ್ಯ ಇಲ್ಲದೇ ಪರದಾಡುತ್ತಿದ್ದ ಪ್ರಯಾಣಕರಿಗೆ ಕೆಎಸ್ಆರ್ಟಿಸಿ ಇಂದು ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗವು ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ ಹಾಗೂ ಕಾಚಿನಕಟ್ಟೆಗೆ 2 ನಗರ ಸಾರಿಗೆ ಬಸ್‌ಗಳ ಕಾರ್ಯಾಚರಣೆ ಆರಂಭಿಸುವುದಾಗಿ ತಿಳಿಸಿದೆ. ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ 9.45, 10.00, 12.45, 02.00, 03.00 ಮತ್ತು 3.30ಕ್ಕೆ ಅದೇ ರೀತಿ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ/ಕಾಚಿನಕಟ್ಟೆಯಿಂದ ಬೆಳಗ್ಗೆ 10.40, 11.40, 01.30, 02.45, ...

Read More »

ಕಾರ್ಮಿಕ ಮಹಿಳೆಯರಿಗೆ ವಿಮಾನ ಪ್ರಯಾಣದ ಗಿಫ್ಟ್ ನೀಡಿದ ರೈತ

ಶಿವಮೊಗ್ಗ: ಕೃಷಿ ಕೂಲಿ ಕಾರ್ಮಿಕರ ಕೆಲಸ ಮಾಡುತ್ತಿದ್ದ 10 ಜನ ಮಹಿಳೆಯರು ಶಿವಮೊಗ್ಗ ಏರ್ಪೋರ್ಟ್ ನಿಂದ ಇಂದು ಗೋವಾ ಪ್ರವಾಸಕ್ಕೆ ತೆರಳಿದ್ದಾರೆ. ತೋಟದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ಆಸೆಯನ್ನ ಈಡೇರಿಸಲು ರೈತ ವಿಶ್ವನಾಥ್, ಶಿವಮೊಗ್ಗ ಏರ್ಪೋರ್ಟ್ ನಿಂದ 11 ಜನ ಕೂಲಿ ಕಾರ್ಮಿಕರನ್ನ ಇಂದು ಗೋವಾ ಪ್ರವಾಸಕ್ಕೆ ಕರೆದೊಯ್ದಿದ್ದು, ಫೆಬ್ರವರಿ 20 ರಂದು ವಿಮಾನದ ಮೂಲಕವೇ ಶಿವಮೊಗ್ಗಕ್ಕೆ ಮರಳಲಿದ್ದಾರೆ. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಶಿರಗನಹಳ್ಳಿ ಗ್ರಾಮದ ರೈತ ವಿಶ್ವನಾಥ್, ತಮ್ಮ ಅಡಿಕೆ ತೋಟಕ್ಕೆ ಕೆಲಸಕ್ಕೆ ಬರುತ್ತಿದ್ದ 11 ಜನ ಕೂಲಿ ಕಾರ್ಮಿಕ ...

Read More »

ಮುಂದಿನ ಜೂನ್ ಅಂತ್ಯದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ

  Cnewstv.in / Shivamogga / 12.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದರು. ಇಂದು ಸೋಗಾನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. https://fb.watch/64k3_m_aKV/ ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಅಂತಹ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ...

Read More »

ಒಂದು ವರ್ಷದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಆರಂಭ ನಿರೀಕ್ಷೆ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

  ಶಿವಮೊಗ್ಗ : ಸೋಗಾನೆ ಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು. ಇಂದು ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಆರಂಭದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್ ವೇ ಉದ್ದವನ್ನು ...

Read More »