Cnewstv.in / 20.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಹಿನ್ನಲೆಯಲ್ಲಿ ಕಳೆದ ವರ್ಷ ಡಿಪ್ಲೋಮಾ 2 ಮತ್ತು 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಮುಂದಿನ ಸೆಮಿಸ್ಟರ್ ಗೆ ಪ್ರವೇಶ ನೀಡಲಾಗಿತ್ತು. 6ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗಿತ್ತು. ಅದರೆ ಈ ಬಾರಿ 1, 3 ಹಾಗೂ 5 ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ ಇದನ್ನು ಖಂಡಿಸಿ ಇದು ಶಿವಮೊಗ್ಗ ಜಿಲ್ಲಾ ಎನ್ಎಸ್ ಯು ಐ ವತಿಯಿಂದ ...
Read More »Tag Archives: Shivamogga NSUI
ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ತಪ್ಪಿಸಿ : NSUI ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ
Cnewstv.in / 12.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಡೊನೇಶನ್ ಹಾವಳಿ ಆರಂಭಗೊಂಡಿದ್ದು ,ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಖಾಸಗಿ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಡೊನೇಶನ್ ನೀಡುವಂತೆ ಪಾಲಕರಿಗೆ ಕರೆಗಳು, ಸಂದೇಶಗಳು ಬರುತ್ತಿವೆ .COVID ಹಿನ್ನೆಲೆಯಲ್ಲಿ ಲಾಕ್ ಡೌನ್ ಆಗಿರುವುದರಿಂದ ಎಲ್ಲರೂ ಸಂಕಷ್ಟದಲ್ಲಿ ಜೀವನ ನಡೆಸುವಂತಾಗಿದೆ.ಖಾಸಗಿ ಶಾಲಾ ಕಾಲೇಜಿನ ಶುಲ್ಕ ಭರಿಸುವುದು ಕಷ್ಟ ಪರಿಸ್ಥಿತಿಯಾಗಿದ್ದು ,ರಾಜ್ಯ ಸರ್ಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕೂಡಲೇ ಆದೇಶ ...
Read More »ಕೊರೋನಾ ಖರ್ಚು ಲೆಕ್ಕ ಕೊಡಿ : ಅಂಚೆ ಪತ್ರ ಚಳುವಳಿ ನಡೆಸಿದ ಯುವ ಕಾಂಗ್ರೆಸ್
ಕೊರೋನಾ ಮಹಾಮಾರಿಯಿಂದ ರಾಜ್ಯದ ಜನ ತತ್ತರಿಸಿದ್ದು. ಇಂತಹ ಸಂದರ್ಭದಲ್ಲಿ ಆರೋಗ್ಯ ರಕ್ಷಣೆ ನೀಡಬೇಕಾದ ಸರ್ಕಾರ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಸಾವಿರಾರು ಕೋಟಿಗಟ್ಟಲೆ ಲೂಟಿ ಹೊಡೆಯುತ್ತಿರುವುದು ರಾಜ್ಯದ ಸಚಿವರುಗಳು ನೀಡುತ್ತಿರುವ ಹೇಳಿಕೆಗಳಲ್ಲಿ ಮೇಲ್ನೋಟಕ್ಕೆ ಕಾಣಿಸುತ್ತಿದ್ದು. ರಾಜ್ಯ ಸರ್ಕಾರದ “ಕೊರೋನಾ ಖರ್ಚು – ಲೆಕ್ಕ ಕೊಡಿ” ಅಂಚೆ ಪತ್ರ ಚಳುವಳಿಯನ್ನು ಮಾಡುವ ಮೂಲಕ ಶ್ವೇತ ಪತ್ರವನ್ನು ಹೊರಡಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಆಗ್ರಹಿಸಲಾಯಿತು. ಕೊರೋನ ಸಂದರ್ಭದಲ್ಲಿ ಖರೀದಿ ಮಾಡಿದ ವೈದ್ಯಕೀಯ ಪರಿಕರಗಳಾದ ವೆಂಟಿಲೇಟರ್, ಮಾಸ್ಕ್, ಪಿಪಿಇ ಕಿಟ್, ಕೊರೋನಾ ಸೊಂಕಿತರಿಗಾಗಿ ಬಳಸುವ ಬೆಡ್ ...
Read More »ಸಿಇಟಿ ಮಾದರಿಯಲ್ಲಿ SSLC ಪರೀಕ್ಷೆ ನಡೆಸಲು ಶೀಘ್ರ ತೀರ್ಮಾನ ತೆಗೆದುಕೊಳ್ಳಿ -ಶಿವಮೊಗ್ಗ ಜಿಲ್ಲಾ NSUI
ಶಿವಮೊಗ್ಗ : ಕೊವಿಡ್ 19 ಪರಿಣಾಮ ರಾಜ್ಯದಲ್ಲಿ ಈವರೆಗೆ SSLC ಪರೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ. ರಾಜ್ಯ ಸರ್ಕಾರವು SSLC ಪರೀಕ್ಷೆ ನಡೆಸಲು ಸಿಇಟಿ ಮಾದರಿ ಅನುಸರಿಸಲು ಮುಂದಾಗಬೇಕು. SSLC ವೇಳಾಪಟ್ಟಿ ಹಾಗೂ ಮಾದರಿಯ ಬಗ್ಗೆ ಸ್ಪಷ್ಟಪಡಿಸಿದಲ್ಲಿ ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಾರೆ. ಸರ್ಕಾರ ಹೀಗೆ ವಿಳಂಬ ಮಾಡಿದಲ್ಲಿ ಪಾಲಕರು ಮತ್ತು ವಿದ್ಯಾರ್ಥಿಗಳ ಆತಂಕ ಹೆಚ್ಚಳವಾಗಲಿದೆ. SSLC ವಿದ್ಯಾರ್ಥಿಗಳು ಪ್ರಸ್ತುತ ತಾವು ಇರುವ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯೂ ಸಾಮಾಜಿಕ ...
Read More »
Recent Comments