Cnewstv / 23.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಸಿರು ನಗರೀಕರಣದ ಮೂಲಕ ಶಿವಮೊಗ್ಗ ನಗರ ಪರಿಸರ ಪ್ರವಾಸೋದ್ಯಮ ತಾಣವಾಗಿ ಪರಿವರ್ತನೆ.. ಹಸಿರು ನಗರೀಕರಣದ ಮೂಲಕ ಶಿವಮೊಗ್ಗ ನಗರವನ್ನು ಪರಿಸರ ಪ್ರವಾಸೋದ್ಯಮ ತಾಣವಾಗಿ ಪರಿವರ್ತಿಸುವುದು ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಮುಖ ಗುರಿ. ಶಿವಮೊಗ್ಗ ಸ್ಮಾರ್ಟ್ ಸಿಟಿ ವ್ಯಾಪ್ತಿ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯ ಜತೆಯಲ್ಲಿ ಸ್ಮಾರ್ಟ್ ರಸ್ತೆಗಳ ಅಭಿವೃದ್ಧಿ ಮಾಡಲಾಗಿದೆ. ಶಿವಮೊಗ್ಗ ನಗರವನ್ನು 2016ರಲ್ಲಿ 2ನೇ ಸುತ್ತಿನ ಸ್ಮಾರ್ಟ್ ಸಿಟಿಗಳ ಸವಾಲಿಗೆ ಆಯ್ಕೆ ಮಾಡಲಾಯಿತು. ರಾಜ್ಯ ಮತ್ತು ಕೇಂದ್ರ ಸರ್ಕಾರದ ...
Read More »Tag Archives: Smart city shimoga
ಸಚಿವರೇ ಸಿಮ್ಸ್‌ಗೆ ಹೋಗದಿದ್ದರೆ ಗತಿ ಏನು?: ಮಾಜಿ ಶಾಸಕ ಕೆಬಿಪಿ ಪ್ರಶ್ನೆ
ಶಿವಮೊಗ್ಗ: ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ.ಎಸ್. ಈಶ್ವರಪ್ಪ ಅವರು ಸಿಮ್ಸ್ ನಿರ್ದೇಶಕ ಡಾ. ಲೇಪಾಕ್ಷಿ ಅವರನ್ನು ನಿಂದಿಸಿರುವುದು ಸರಿ ಅಲ್ಲ ಎಂದು ಮಾಜಿ ಸಚಿವ ಕೆ.ಬಿ. ಪ್ರಸನ್ನ ಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಈಶ್ವರಪ್ಪ ಅವರು ಡಾ. ಲೇಪಾಕ್ಷಿ ಅವರು ಇರುವ ವರೆಗೂ ಸಿಮ್ಸ್‌ಗೆ ಕಾಲಿಡುವುದಿಲ್ಲ ಎನ್ನುತ್ತಿದ್ದಾರೆ. ಇದು ಜನಪ್ರತಿನಿಧಿಯೊಬ್ಬರು ನಡೆದುಕೊಳ್ಳುವ ರೀತಿಯೇ? ಅವರು ಆಸ್ಪತ್ರೆಗೆ ಕಾಲಿಡದಿದ್ದರೆ ಅಲ್ಲಿಯ ಅವ್ಯವಸ್ಥೆಗಳನ್ನು ಸರಿ ಮಾಡುವವರು ಯಾರು? ರೋಗಿಗಳಿಗೆ ತೊಂದರೆ ಆದರೆ ಅದರ ಜವಾಬ್ದಾರಿ ಯಾರದು ಎಂದಿದ್ದಾರೆ. ಅಧಿಕಾರಿಯೊಬ್ಬರನ್ನು ಬಹಿರಂಗವಾಗಿಯೇ ಎಲ್ಲರ ...
Read More »ಸ್ಮಾರ್ಟ್ ಸಿಟಿ ಕಾಮಗಾರಿ ಉಸ್ತುವಾರಿ ಸಚಿವರಿಂದ ವೀಕ್ಷಣೆ
ಶಿವಮೊಗ್ಗ ನಗರದ ವಿವಿಧ ಬಡಾವಣೆಯಲ್ಲಿ ನಡೆಯುತ್ತಿರುವ ಸ್ಮಾರ್ಟ ಸಿಟಿ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ತಮ್ಮಣ್ಣ. ಶಾಸಕರಾದ ಕೆ.ಎಸ್.ಈಶ್ವರಪ್ಪ. ಜಿಲ್ಲಾಧಿಕಾರಿ K A ದಯಾನಂದ್. ಪಾಲಿಕೆ ಆಯುಕ್ತರು. ಉಪಮೇಯರ್ ಸೇರಿದಂತೆ ಹಲವರು ವೀಕ್ಷಣೆ ಮಾಡಿದರು.
Read More »
Recent Comments