Breaking News

Tag Archives: Street dogs

ಬೀದಿ ನಾಯಿಗಳ ಉಪಟಳಕ್ಕೆ ಹೈರಾಣಾದ ಜನ

Cnewstv.in / 19.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಸ್ಮಾರ್ಟ್ ಸಿಟಿ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳು ಜನರಿಗೆ ಕಿರಿಕಿರಿಯನ್ನುಂಟು ಮಾಡ್ತಿರೋದು ಒಂದುಕಡೆಯಾದರೆ, ಬಡಾವಣೆಗಳಲ್ಲಿ ಬೀದಿ ನಾಯಿಗಳ ಉಪಟಳ ಮತ್ತೊಂದೆಡೆಯಾಗಿದೆ. ನಗರದಲ್ಲಿ ಬೀದಿ ನಾಯಿಗಳು ಕಾಟಕ್ಕೆ ಜನ ಹೈರಾಣಾಗಿದ್ದಾರೆ. ರಸ್ತೆಯಲ್ಲಿ ಏಳರಿಂದ ಎಂಟು ಬೀದಿ ನಾಯಿಗಳು ಗುಂಪು ಗುಂಪಾಗಿ ಇರುವುದನ್ನು ನೋಡಿಯೇ ಜನರು ಹೆದರುತ್ತಿದ್ದಾರೆ. ರಾತ್ರಿ ಸಮಯದಲ್ಲಂತೂ ಬೀದಿ ನಾಯಿಗಳು ಬೊಗಳುವ ಸದ್ದು ಜನರ ನಿದ್ದೆಗೆಡಿಸಿದೆ. ರಸ್ತೆಯಲ್ಲಿ ದ್ವಿಚಕ್ರ ವಾಹನಗಳು ಓಡಾಡುವಾಗ ಒಮ್ಮೆಲೆ ಬೀದಿ ನಾಯಿಗಳು ಅಡ್ಡ ...

Read More »