Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ತುಂಗಾನದಿಯಲ್ಲಿ ನಿರಂತರವಾಗಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ತೀರ್ಥಳ್ಳಿ ಶೃಂಗೇರಿ ಕೊಪ್ಪ ಭಾಗಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ತುಂಗಾ ಜಲಾಶಯದ ಎಲ್ಲಾ ಗೇಟುಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ. ಈಗಾಗಲೇ ಶಿವಮೊಗ್ಗದ ಮಂಟಪ ಮುಳುಗಿದೆ. ತುಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ವಿಡಿಯೋ ರೀಪೋಟ್ ಇದನ್ನು ಒದಿ : https://cnewstv.in/?p=5202 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »Tag Archives: Thunga dam
ಜಿಲ್ಲೆಯ ಪ್ರಮುಖ ಡ್ಯಾಂ ನಲ್ಲಿ ನೀರಿನ ಮಟ್ಟ ಹೆಚ್ಚಳ. ಲಿಂಗನಮಕ್ಕಿ ಜಲಾಶಯಕ್ಕೆ 1,51,000 ಕ್ಯೂಸೆಕ್ ಗೂ ಅಧಿಕ ಒಳಹರಿವು.
Cnewstv.in / 23.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು ಭರ್ತಿಯಾಗುತ್ತಿವೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ಭದ್ರಾ ಮತ್ತು ತುಂಗಾ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ 3 ಅಡಿ ನೀರು ಬಂದಿದ್ದು, ನದಿಯ ನೀರಿನ ಮಟ್ಟ 1799.65 ಅಡಿಗೆ ಏರಿಕೆ ಆಗಿದೆ. 1,51,000 ಕ್ಯೂಸೆಕ್ ಗೂ ಅಧಿಕ ಒಳಹರಿವಿದೆ. ಕಳೆದ 24 ಗಂಟೆಗಳಲ್ಲಿ ಜಲಾನಯನ ಪ್ರದೇಶದಲ್ಲಿ 140 ...
Read More »ತುಂಗಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್ ನೀರು ಹೊರಗೆ
Cnewstv.in / 22.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಜಿಲ್ಲೆಯ ಹಿನ್ನೀರು ಭಾಗದಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ಜಲಾಶಯದ ಒಳ ಹರಿವು ಮತ್ತು ಹೊರ ಹರಿವು ಹೆಚ್ಚಾಗಿದೆ. ಇಂದು ಬೆಳಿಗ್ಗೆ ಜಲಾಶಯದಿಂದ 40 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಇಂದು ಸಂಜೆ 6 ಗಂಟೆಗೆ ತುಂಗಾ ಜಲಾಶಯದಿಂದ 50ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »
Recent Comments