ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ವೀಲ್ಹಿಂಗ್ ಮಾಡಿದ ಸವಾರನೋರ್ವನಿಗೆ ಬರೋಬ್ಬರಿ 5 ಸಾವಿರ ರೂ. ದಂಡ ವಿಧಿಸಲಾಗಿದೆ. ಶಿವಮೊಗ್ಗ ನಗರದ ಗಾರ್ಡನ್ ಎರಿಯಾದ ಗೌರವ್ ಲಾಡ್ಜ್ ಸಮೀಪ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ ಸವಾರನೋರ್ವ ವೀಲ್ಹಿಂಗ್ ಮಾಡಿದ್ದು, ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಸಂಚಾರಿ ಪೊಲೀಸರು ನೋಟೀಸ್ ನೀಡಿದ್ದರು. ಇದೀಗ ಶಿವಮೊಗ್ಗ ಜಿಲ್ಲಾ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಇಂದು 5 ಸಾವಿರ ದಂಡ ವಿಧಿಸಿ, ಆದೇಶಿಸಿದೆ.
Read More »Tag Archives: Trafficfine #trafficrulesbreak #shimogatrafficpolice #fineamount
ಸ್ಕೂಟಿಯೊಂದಕ್ಕೆ ಬರೊಬ್ಬರಿ 17 ಸಾವಿರ ರೂಪಾಯಿ ದಂಡ….
Cnewstv / 03.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸ್ಕೂಟಿಯೊಂದಕ್ಕೆ ಬರೊಬ್ಬರಿ 17 ಸಾವಿರ ರೂಪಾಯಿ ದಂಡ…. ಶಿವಮೊಗ್ಗ : ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ದಂಡ ಬೀಳೋದು ಗ್ಯಾರೆಂಟಿ ಅನ್ನೋದು ನಮಗೆ ಗೊತ್ತಿದೆ. ಆದ್ರೂ ಕೂಡ ಕೆಲವು ಸಲ ಪೊಲೀಸರ ಕಣ್ಣು ತಪ್ಪಿಸಿ ಬಚ್ಚಾವ್ ಆದ್ವಿ ಅಂತ ಅಂದುಕೊಳ್ಳುತ್ತಾರೆ ಆದರೆ ಇನ್ನು ಮುಂದೆ ಪೋಲಿಸರಿಂದ ತಪ್ಪಿಸಿಕೊಂಡುರು ಕೂಡ ಕ್ಯಾಮೆರಾ ಕಣ್ಣಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಶಿವಮೊಗ್ಗ ನಗರದ ಶಿವಪ್ಪನಾಯಕರ ಪ್ರತಿಮೆಯ ಸಮೀಪ ಸಂಚಾರಿ ಪೊಲೀಸರು ನಿಯಮವನ್ನು ಉಲ್ಲಂಘನೆ ...
Read More »