Breaking News

Tag Archives: Train.

ರೈಲ್ವೆ ಹಳಿ ಮೇಲೆ ನಿಂತ ನೀರು, ಮೈಸೂರಿಗೆ ರಾತ್ರಿ ತೆರಳಬೇಕಿದ್ದ ರೈಲು ಸಂಚಾರ ರದ್ದು.

Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ಹಳಿಯ ಮೇಲೆ ನೀರು ನಿಂತಿದ್ದು ರೈಲು ಸಂಚಾರಕ್ಕೆ ಅಡ್ಡಿಯಾಗಿದೆ. ತಾಳಗುಪ್ಪ ಸಮೀಪದ ಕಾನ್ಲೆ ಎಂಬಲ್ಲಿ ರೈಲ್ವೆ ಹಳಿ ಮೇಲೆ ನೀರು ನಿಂತಿದೆ. ಇಂದು ರಾತ್ರಿ ತಾಳಗುಪ್ಪದಿಂದ ಶಿವಮೊಗ್ಗ – ಬೆಂಗಳೂರು ಮಾರ್ಗವಾಗಿ ಮೈಸೂರಿಗೆ ತೆರಳಬೇಕಿದ್ದ 06228 ರೈಲಿನ ಸಂಚಾರವನ್ನು ರದ್ದು ಮಾಡಲಾಗಿದೆ. ಬೆಂಗಳೂರು ತಾಳಗುಪ್ಪದ ರೈಲಿನ 06529 ಸಂಚಾರವನ್ನು ಶಿವಮೊಗ್ಗದ ವರೆಗೆ ಸೀಮಿತಗೊಳಿಸಲಾಗಿದೆ. ಜುಲೈ 24ರಂದು ತಾಳಗುಪ್ಪ ಬೆಂಗಳೂರು ರೈಲು ...

Read More »